ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಬೆಕಲ್ಲು ಸಿದ್ದೇಶ್ವರ ನಗರದಲ್ಲಿನ ಮನೆಯೊಂದರಲ್ಲಿ ಕಪ್ಪು ಆಮೆ ಪತ್ತೆಯಾಗಿದೆ.
ಅರಣ್ಯ ಸಂಚಾರಿದಳ ಸಾಗರದ ಪಿಎಸ್‌ಐ ವಿನಾಯಕ ನೇತೃತ್ವದಲ್ಲಿ ಸಂಚಾರಿ ದಳದ ಸಿಬ್ಬಂದಿ ದಿಢೀರ್ ದಾಳಿ...
ಶಿವಮೊಗ್ಗ ನಗರದ ಹೊರವಲಯದ ಗೋಂದಿಚಟ್ನಳ್ಳಿ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ಕೆಲವು ದಿನದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಸಾಗರ ತಾಲೂಕು ಯಲಗಳಲೆ ಗ್ರಾಮದ ಸಮೀಪ, ರಸ್ತೆಯ ಪಕ್ಕದಲ್ಲಿ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಜಂಬಗಾರು ಗ್ರಾಮದ...
ಶಿವಮೊಗ್ಗ ಹೊರವಲಯದ ಹರಿಗೆ - ಶುಗರ್ ಫ್ಯಾಕ್ಟರಿ ಮಧ್ಯೆ ರಸ್ತೆಯಲ್ಲಿ ಬೈಕ್ ಸವಾರ ಮತ್ತೊಂದು ಬೈಕ್ ಗೆ ಡಿಕ್ಕಿಯಾಗಿ ನಂತರ ಆಟೋಗೆ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿರುತ್ತದೆ.
ಈ ಅಪಘಾತದಲ್ಲಿ ಆಟೋ...
ಶಿವಮೊಗ್ಗ, ಸುಲಭವಾಗಿ ಹಣ ಗಳಿಸುವ ಆಮಿಷವೊಡ್ಡಿ, ಟೆಲಿಗ್ರಾಂ ಮೂಲಕ ಪರಿಚಯವಾದ ಅಪರಿಚಿತ ವ್ಯಕ್ತಿಗಳ ಗುಂಪೊಂದು ನಗರದ ಮಹಿಳೆಯೊಬ್ಬರಿಂದ ಬರೋಬ್ಬರಿ 7,20,735.70 ಹಣವನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ಶಿವಮೊಗ್ಗದ ಮಹಿಳೆಯೊಬ್ಬರಿಗೆ ಟೆಲಿಗ್ರಾಂನಲ್ಲಿ...