ದರೋಡೆ ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನ ಕಾಲಿಗೆ, ತೀರ್ಥಹಳ್ಳಿ ತಾಲೂಕು ಮಾಳೂರು ಠಾಣೆ ಪೊಲೀಸರು ಗುಂಡಿಕ್ಕಿ ಬಂಧಿಸಿದ ಘಟನೆ, ಶಿಕಾರಿಪುರ ಪಟ್ಟಣದ ಕೆಂಗುಡ್ಡೆ ಸಮೀಪದ ಟ್ಯಾಂಕ್ ಬಡ್ ಪ್ರದೇಶದಲ್ಲಿ ಏ.10 ರ ಮಧ್ಯಾಹ್ನ...
ಶಿವಮೊಗ್ಗ ನಗರದ ಸವಳಂಗ ರಸ್ತೆಯ ಜಿಲ್ಲಾಧಿಕಾರಿ ಕಚೇರಿ ಎದುರಿನ ಈದ್ಗಾ ಮೈದಾನ ವಿವಾದ ಸೌಹಾರ್ದಯುತವಾಗಿ ಸುಖಾಂತ್ಯಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇಂದು ಮಾಧ್ಯಮ ಸಂದೇಶ...
ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ.
ಮಾಗಡಿ ಗ್ರಾಮದ ಕೆರೆ ಏರಿ ಸಮೀಪ, ಚಿಕ್ಕಮಗಳೂರು- ಬೇಲೂರು ರಸ್ತೆಯಲ್ಲಿ ಬರುತ್ತಿದ್ದ, KA12 B3769 ನಂಬರಿನ ಪ್ಯಾಸೆಂಜರ್ ಆಟೋರಿಕ್ಷಾದಲ್ಲಿ ಗಾಂಜಾ...
ಡಿಸಿ ಕಚೇರಿ ಎದುರಿನ ಈದ್ಗಾ ಮೈದಾನಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈದ್ಗಾ ಮೈದಾನದ ಸುತ್ತಲು CCTV ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಪೊಲೀಸ್ ಕಾವಲಿನ ಜೊತೆಗೆ ಸಿಸಿ ಟಿವಿ ಫೂಟೇಜ್ ಅಳವಡಿಸಿರುವುದರಿಂದ ಭದ್ರತೆ ಹೆಚ್ಚಿದೆ....
ಶಿವಮೊಗ್ಗ ವಿನೋಬ ನಗರದ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ ಅವರನ್ನ ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.
ಕರ್ತವ್ಯದಲ್ಲಿ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ. ಈದ್ಗಾ...