ಪೋಪ್ ಅವರು ರೋಮ್ನ ಬಿಷಪ್ ಮತ್ತು ಕ್ಯಾಥೋಲಿಕ್ ಚರ್ಚ್ನ ಮುಖ್ಯಸ್ಥರಾಗಿರುತ್ತಾರೆ. ಈ ಚರ್ಚ್ ಯೇಸುಕ್ರಿಸ್ತನನ್ನು ತನ್ನ ಅದೃಶ್ಯ ಮುಖ್ಯಸ್ಥರೆಂದು ಪರಿಗಣಿಸುತ್ತದೆ. ಆಯ್ಕೆಯಾಗುವ ಧರ್ಮಗುರು ಯೇಸುವಿನ ಆಜ್ಞೆಯಂತೆ ಕೆಲಸ ಮಾಡುತ್ತಾರೆ ಎಂದು ಹೇಳುತ್ತದೆ.
ದೀರ್ಘಕಾಲದ ಅನಾರೋಗ್ಯದಿಂದ...
ರೋಮನ್ ಕ್ಯಾಥೋಲಿಕ್ ಚರ್ಚ್ನ ಮೊದಲ ಲ್ಯಾಟಿನ್ ಅಮೆರಿಕದ ನಾಯಕ ಪೋಪ್ ಫ್ರಾನ್ಸಿಸ್ ನಿಧನರಾದರು ಎಂದು ವ್ಯಾಟಿಕನ್ ಸೋಮವಾರ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದೆ.
88 ವರ್ಷದ ಪೋಪ್ ಫ್ರಾನ್ಸಿಸ್ ಅವರು 12 ವರ್ಷಗಳಿಂದ ಪೋಪ್ ಆಗಿದ್ದಾರೆ....