ತುಮಕೂರು ಮಹಾನಗರದಲ್ಲಿ ವಾಸವಾಗಿರುವ ಪೌರಕಾರ್ಮಿಕರಾದ ಅಯ್ಯಪ್ಪ ಅವರ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಅವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿದ್ದು, ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.ಜೀವನೋಪಾಯಕ್ಕಾಗಿ ದುಡಿಯುತ್ತಿರುವ...
ಮಂಡ್ಯ ನಗರದ ಶುಚಿತ್ವಕ್ಕಾಗಿ ತನ್ನ ಬದುಕಿನ 35 ವರ್ಷಗಳನ್ನು ಮುಡಿಪಾಗಿಟ್ಟ ಪೌರಕಾರ್ಮಿಕರೊಬ್ಬರು ನಿವೃತ್ತಿಯಾದಾಗ ಅವರ ಕೈಯಲ್ಲಿ ಒಂದು ರೂಪಾಯಿ ಉಳಿತಾಯವೂ ಇಲ್ಲದ, ಭವಿಷ್ಯದ ಭದ್ರತೆಯೂ ಇಲ್ಲದ ಸ್ಥಿತಿಯಲ್ಲಿ ಬೀಳ್ಕೊಡುತ್ತಿರುವುದು ನಮ್ಮ ವ್ಯವಸ್ಥೆಯ ಅತಿದೊಡ್ಡ...
ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ...