ಪೌರತ್ವ ಸಿಗುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಆರೋಪ: ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಪೌರತ್ವ ಸಿಗುವ ಮುನ್ನವೇ 1980-81ರ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಹೆಸರನ್ನು ಸೇರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ್ದಂತೆ ದೆಹಲಿ ಕೋರ್ಟ್ ಸೋನಿಯಾಗೆ ನೋಟಿಸ್ ಜಾರಿ ಮಾಡಿದೆ. ಈ ಹಿಂದೆ ಸೆಪ್ಟೆಂಬರ್‌ನಲ್ಲಿ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಆಧಾರ್ ಅನ್ನು SIRಗೆ ಮಾನ್ಯ ದಾಖಲೆಯಾಗಿ ಬಳಸಬೇಕೆಂದು ಸೂಚಿಸಿಲ್ಲ ಅಥವಾ ನಿರ್ದೇಶಿಸಿಲ್ಲ. ವಿರೋಧ ಪಕ್ಷವು ಈ ವಿಷಯದ ಬಗ್ಗೆ ಅಪಪ್ರಚಾರ...

ಕಾರ್ಗಿಲ್ ಯೋಧನ ಮನೆಗೆ ನುಗ್ಗಿ ಪೌರತ್ವಕ್ಕೆ ಪುರಾವೆ ಕೇಳಿದ ಪೊಲೀಸ್‌ ಗುಂಪು

ಕಾರ್ಗಿಲ್ ಯುದ್ಧದ ಸಮಯದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಕಾರ್ಗಿಲ್ ಯೋಧನ ಮನೆಗೆ ಪೊಲೀಸರು ನುಗ್ಗಿ, ಅವರ ಕುಟುಂಬದ ಪೌರತ್ವವನ್ನು ಸಾಬೀತು ಪಡಿಸುವಂತೆ ಕಿರುಕುಳ ನೀಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ತಾವೇ...

ಬಂಗಾಳ ನಿವಾಸಿಗೆ ಅಸ್ಸಾಂ ಎನ್‌ಆರ್‌ಸಿ ನೋಟಿಸ್‌: ದಾಖಲೆ ಸಲ್ಲಿಸಿ, ಇಲ್ಲವೇ ವಿದೇಶಿಗನೆಂದು ಘೋಷಿಸಿ

ಅವರು ತನ್ನ ಜಿಲ್ಲೆಯಿಂದ ಎಂದಿಗೂ ಹೊರಹೋಗಿಲ್ಲ. ಅದರಲ್ಲೂ, ಅಂತಾರಾಷ್ಟ್ರೀಯ ಗಡಿಯನ್ನಂತೂ ಎಂದೂ ದಾಡಿಯೇ ಇಲ್ಲ. ಆದರೂ, ಅವರು ನೆರೆಯ ರಾಜ್ಯದಲ್ಲಿ 'ನಾಗಕರಿಕ ರಾಷ್ಟ್ರೀಯ ನೋಂದಣಿ'(ಎನ್‌ಆರ್‌ಸಿ)ಗಾಗಿ ರಚಿಸಲಾಗಿರುವ ವಿದೇಶಿಯರ ನ್ಯಾಯಮಂಡಳಿಯಿಂದ ನೋಟಿಸ್‌ ಪಡೆದಿದ್ದಾರೆ. ದಿಗ್ಭ್ರಾಂತರಾಗಿದ್ದಾರೆ....

ಪೌರತ್ವ ನಿಮ್ಮ ಕಾರ್ಯವ್ಯಾಪ್ತಿಯಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಚಾಟಿ

ಮುಂಬರುವ ವಿಧಾನಸಭೆ ಚುನಾವಣೆಗೆ ಮೊದಲು ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಾರಂಭಿಸಿದೆ. ಚುನಾವಣಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪೌರತ್ವ