ಗದಗ | ಮಕ್ಕಳಿಗೆ ಹಾಲು ಉಣಿಸುವ ಮೂಲಕ ಬಸವ ಪಂಚಮಿ ಆಚರಣೆ

ಹಸಿದ ಹೊಟ್ಟೆಗಳಿಗೆ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಹಾಲು ಉಣಿಸುವ ಮುಖಾಂತರ ಪಟ್ಟಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್ ಸೇರಿ ಬಸವಪರ ಸಂಘಟನೆಗಳಿಂದ ಸೋಮವಾರ ಬಸವ ಪಂಚಮಿ ಆಚರಿಸಿದರು. ಗದಗ ಜಿಲ್ಲೆಯ...

ಬಿಪಿಎಲ್ ಕುಟುಂಬಗಳಿಗೆ ‘ಇಂದಿರಾ ಆಹಾರ ಕಿಟ್’ ವಿತರಣೆಗೆ ಸರ್ಕಾರ ಚಿಂತನೆ; ತಗ್ಗುವುದೇ ಮಧ್ಯವರ್ತಿಗಳ ಹಾವಳಿ

ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ(ಪಿಡಿಎಸ್) ನೀಡಲಾಗುವ ಅಕ್ಕಿಯ ದುರುಪಯೋಗವನ್ನು ತಡೆಯುವ ಪ್ರಯತ್ನದಲ್ಲಿ, ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ನೀಡಲಾಗುತ್ತಿರುವ ಹೆಚ್ಚುವರಿ ಐದು ಕೆಜಿ ಅಕ್ಕಿಗೆ ಪರ್ಯಾಯವಾಗಿ ಪೌಷ್ಟಿಕ-ಸಮೃದ್ಧ ಅಗತ್ಯ ಸರಕುಗಳನ್ನು ಒಳಗೊಂಡಿರುವ "ಇಂದಿರಾ ಆಹಾರ ಕಿಟ್‌ಗಳನ್ನು"...

ಗದಗ | ಉಳ್ಳಟ್ಟಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟನೆ

ಅಂಗನವಾಡಿಯಲ್ಲಿ ಮಕ್ಕಳಿಗೆ ಕಲಿಕೆಯೊಂದಿಗೆ ಉತ್ತಮ ಪೌಷ್ಟಿಕ ಆಹಾರ ಒದಗಿಸುವುದರ ಮೂಲಕ ಅವರನ್ನು ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿ ಮಾಡಬೇಕುʼ ಎಂದು ಶಾಸಕ ಚಂದ್ರು ಕೆ ಲಮಾಣಿ ತಿಳಿಸಿದರು. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಉಳ್ಳಟ್ಟಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪೌಷ್ಟಿಕ ಆಹಾರ