ಒಲಿಂಪಿಕ್ಸ್ ಮತ್ತು ವರ್ಲ್ಡ್ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಜುಲೈ 7ರಂದು ನಡೆಯಲಿರುವ ಪ್ಯಾರಿಸ್ ಡೈಮಂಡ್ ಲೀಗ್‌ನಿಂದ ಹೊರಗುಳಿಯಲಿದ್ದಾರೆ. ಪ್ಯಾರಿಸ್ ಡೈಮಂಡ್ ಲೀಗ್‌ನ ವೆಬ್‌ಸೈಟ್‌ನಲ್ಲಿ 'ಐದು ಒಲಿಂಪಿಕ್ ಚಾಂಪಿಯನ್‌ಗಳು, ಆರು...
ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ ಗೆಲ್ಲುವ ಮೂಲಕ ಭಾರತದ ಮಹಿಳಾ ಕುಸ್ತಿಪಟುಗಳಾದ ರೀತಿಕಾ ಹೂಡಾ, ಅಂಶು ಮಲಿಕ್ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು 57...
ಮುಂದಿನ ಜುಲೈ 26ರಿಂದ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ಗೆ ಕಿರ್ಗಿಸ್ತಾನದ ಬಿಷ್ಕೆಕ್‌ನಲ್ಲಿ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಗಳು ನಡೆಯುತ್ತಿದ್ದು, ಮಹಿಳೆಯರ ಕುಸ್ತಿಯ ವಿಭಾಗದಲ್ಲಿ ಭಾರತೀಯ ಕುಸ್ತಿಪಟುಗಳಾದ ವಿನೇಶ್ ಪೊಗಾಟ್ ಸೇರಿದಂತೆ ನಾಲ್ವರು ಅರ್ಹತೆಯ ಹಾದಿಯಲ್ಲಿದ್ದಾರೆ.
ಭಾರತದ...
ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯಸ್ಥ ಸ್ಥಾನಕ್ಕೆ ಒಲಿಂಪಿಕ್ ಪದಕ ವಿಜೇತೆ ಎಂ ಸಿ ಮೇರಿ ಕೋಮ್ ರಾಜೀನಾಮೆ ನೀಡಿದ್ದಾರೆ. ಕೆಲವು ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡುತ್ತಿರುವುದಾಗಿ ಮೇರಿ ಕೋಮ್ ತಿಳಿಸಿದ್ದಾರೆ.
ತಮ್ಮ ಹುದ್ದೆಯಿಂದ...
ಕರ್ನಾಟಕ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸಿದರು. ಈ ವೇಳೆ ಕ್ರೀಡಾ ಕ್ಷೇತ್ರಕ್ಕೂ ಭರ್ಜರಿ ಘೋಷಣೆ ಮಾಡಿದ್ದು, ಕ್ರೀಡಾಳುಗಳು ಮುಂದಿನ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದರೆ...