ಉನ್ನತ ಅಧಿಕಾರಿಗಳ ಸಹಿ ನಕಲು ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಮಮತಾ ನೀಡಿದ ದೂರಿನ ಮೇರೆಗೆ ಡಿ-ದರ್ಜೆ ನೌಕರ ಶಿವಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ಆರೋಪದ ಮೇಲೆ...
ಕಾರವಾರ: ನಗರದ ಬಿಲ್ಟ್ ವೃತ್ತದ ಬಳಿ ಗುರುವಾರ ಮಧ್ಯಾಹ್ನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ನೌಕಾನೆಲೆಯ ಸಿಬ್ಬಂದಿಯ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ...
ಪತಿ-ಪತ್ನಿಯ ನಡುವಿನ ಜಗಳವನ್ನು ಶಮನಗೊಳಿಸಲು ಮುಂದಾದ ಚಿಕ್ಕಪ್ಪನನ್ನೇ ಯುವಕರ ಗುಂಪೊಂದು ಚಾಕು ಇರಿದು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಸಂಭವಿಸಿದೆ.
ಘಟನೆಯ ಹಿನ್ನೆಲೆ: ಅವರಗುಪ್ಪ...
ಜೊಯಿಡಾ: ಗೋವಾ–ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ರಾಮನಗರ ಸಮೀಪದ ಅಸ್ತೋಲಿ ಎಂಬಲ್ಲಿ ಬುಧವಾರ ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗೋವಾದಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಇನೋವಾ ಹಾಗೂ...
ಅಂಕೋಲಾ: ಕಾರವಾರದ ಹೆಸರಾಂತ ಪಿಕಳೆ ನರ್ಸಿಂಗ್ ಹೋಂನಲ್ಲಿ ಔಷಧಿ ವಿತರಣಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಜು ಪಿಕಳೆ (ರಾಜೀವ್ ಪಿಕಳೆ) ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಅಂಕೋಲಾ ತಾಲೂಕಿನ ಹಟ್ಟಿಕೇರಿ...