ಶಿವಮೊಗ್ಗದ ಹೊಸನಗರ ತಾಲೂಕಿನ ಯಡೂರು ಬಳಿಯಿರುವ ಅಬ್ಬಿ ಫಾಲ್ಸ್‌ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ನೀರುಪಾಲಾಗಿದ್ದಾನೆ.
ಮೃತರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ರಮೇಶ್ (35) ಎಂದು ಗುರುತಿಸಲಾಗಿದೆ. ರಮೇಶ್...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ....
"ಕೊಲೆ, ಅತ್ಯಾಚಾರ, ಹಲ್ಲೆ, ಸುಲಿಗೆ, ಹಿಂಸಾಚಾರಗಳು ದಿನೇ ದಿನೇ ಹಾವೇರಿ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು ,ಜಿಲ್ಲೆಯ ಜನರು ಭಯಭೀತರಾಗಿ ಜೀವನ ನಡೆಸುವಂತ ಸ್ಥಿತಿ ಜಿಲ್ಲೆಯ ಜನರಿಗೆ ಬಂದೊದಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ...
ಶಿವಮೊಗ್ಗ, ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ಲೋಕ್ ಅದಾಲತ್ ಕಾರ್ಯಕ್ರಮ ಜು..12 ರಂದು ಜಿಲ್ಲೆಯಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಇತ್ಯರ್ಥವಾಗಿ ಲೋಕ್ ಅದಾಲತ್ ಯಶಸ್ವಿಯಾಗಲು...
ಪ್ರಥಮ ದರ್ಜೆಯ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿರುವ ಘಟನೆ ಹಾನಗಲ್ ತಾಲೂಕಿನ ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಂಡೋಜಿ ಕ್ರಾಸ್ ಬಳಿ ಗುರುವಾರ ನಡೆದಿದೆ.
ಆರೋಪಿಗಳಾದ...