ಬೀದರ್‌ | ಪ್ರಜಾಪ್ರಭುತ್ವ ಗಟ್ಟಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಪ್ರಜಾಪ್ರಭುತ್ವ ಆಶಯಗಳನ್ನು ಗಟ್ಟಿಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು. ನಗರದ ಸರಕಾರಿ ನೌಕರರ ಸಮುದಾಯ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ...

ಗದಗ | ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿದದಿಂದ ಬೆಂಗಳೂರಿಗೆ ಬೈಕ್ ರ‌್ಯಾಲಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಗದಗ ಜಿಲ್ಲಾಡಳಿತ ಭವನದಿಂದ ಬೆಂಗಳೂರಿಗೆ ಸೆ.14ರಂದು ರವಿವಾರದಂದು ಬೈಕ್ ರ‌್ಯಾಲಿ ಏರ್ಪಡಿಸಿದ್ದರು. ಈ ವೇಳೆ ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಬೈಕ್...

ಚಿಕ್ಕಬಳ್ಳಾಪುರ | ಭಾರತ ದೇಶ ಪ್ರಜಾಪ್ರಭುತ್ವ ರಾಷ್ಟ್ರವಾಗಲು ಸಂವಿಧಾನವೇ ಕಾರಣ : ಸಚಿವ ಡಾ.ಎಂ.ಸಿ.ಸುಧಾಕರ್

ಜಗತ್ತಿನ ಅನೇಕ ರಾಷ್ಟ್ರಗಳು ವಿವಿಧ ರೀತಿಯ ಆಡಳಿತ ವ್ಯವಸ್ಥೆಗಳನ್ನು ಅಳವಡಿಸಿಕೊಂಡಿದ್ದು, ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ ರಾಷ್ಟ್ರವಾಗಿ ಭಾರತ ಹೊರಹೊಮ್ಮಿ ಯಶಸ್ವಿಯಾಗಿ ಮುಂದುವರೆಯುತ್ತಿರುವುದಕ್ಕೆ ಕಳೆದ 78 ವರ್ಷಗಳ ಹಿಂದೆ ಬಾಬಾ ಸಾಹೇಬ್...

ಕೋಲಾರ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆ ನಮ್ಮೆಲ್ಲರ ಹೊಣೆ : ಶಾಸಕ ಕೆ.ವೈ ನಂಜೇಗೌಡ

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದ್ದು, ಬಡವರ ಅಭಿವೃದ್ಧಿಗಾಗಿ ರಚನೆಯಾದ ಸಂವಿಧಾನಕ್ಕೂ ಕೂಡ ಕುತ್ತು ಬಂದಿದೆ. ಅದನ್ನು ರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಲೂರು ಶಾಸಕ‌ ಕೆ.ವೈ ನಂಜೇಗೌಡ ಹೇಳಿದರು. ಕೋಲಾರ...

ಉಡುಪಿ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ; ಮಾನವ ಸರಪಳಿ ರಚನೆ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯದಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ 2250 ಕಿಮೀ ಮಾನವ ಸರಪಳಿಯನ್ನು ಆಯೋಜಿಸಿದ್ದು, ಇದರ ಭಾಗವಾಗಿ ಉಡುಪಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರಜಾಪ್ರಭುತ್ವ ದಿನಾಚರಣೆ