ಭಾರತೀಯ ಇತಿಹಾಸದಲ್ಲೇ ಎಂದೂ ಕಂಡರಿಯದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನದ್ದು. ಆತನನ್ನು ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿದೆ. ಜೀವಾವಧಿ ಶಿಕ್ಷೆಯನ್ನೂ ಪ್ರಕಟಿಸಿದೆ. ಇದೀಗ, ಪ್ರಜ್ವಲ್ ರೇವಣ್ಣನ...
ದೇವೇಗೌಡರದು ಪಕ್ಷ, ಜಾತಿ, ಪಂಥಗಳನ್ನು ಮೀರಿದ ಮುತ್ಸದ್ದಿತನ. ಎದುರಾಳಿಗಳು ಆತ್ಮಾವಲೋಕನ ಮಾಡಿಕೊಳ್ಳುವಂತಹ ಮಾತು – ನಡವಳಿಕೆ ಅವರಿಂದ ಬರಬೇಕಿತ್ತು. ಅದರಿಂದ ರಾಜ್ಯಕ್ಕೂ ಒಳ್ಳೆಯದಾಗುತ್ತಿತ್ತು. ಆದರೆ, ಅವರು ತಮ್ಮ ಕುಟುಂಬದ ಕುಡಿಗಳಿಗೆ ಅಧಿಕಾರ ಪಡೆದುಕೊಳ್ಳಲು...
ಒಂದು ಕಾಲದಲ್ಲಿ ಹೋರಾಟಗಳ ಮುಂಚೂಣಿಯಲ್ಲಿದ್ದ ದೇವೇಗೌಡರು ಕಾಲಾನಂತರ ಹೋರಾಟಗಳನ್ನು ಹತ್ತಿಕ್ಕಿದ್ದರು. ಅಂತಹ ಹಾಸನದಲ್ಲಿ ಇಂದು ದೇವೇಗೌಡರ ಕುಟುಂಬದ ಪಾಳೆಗಾರಿಕೆ, ಲೈಂಗಿಕ ದೌರ್ಜನ್ಯ, ದೌರ್ಜನ್ಯಗಳಲ್ಲಿ ಹೆಣ್ಣನ್ನೇ ಅಪರಾಧಿಯನ್ನಾಗಿ ನೋಡುವ ಪುರುಷ ಪ್ರಧಾನ ವ್ಯವಸ್ಥೆಗೆ ಸವಾಲೊಡ್ಡುವ...
ಲೈಂಗಿಕ ಹಗರಣದ ಆರೋಪಿ, ಪರಾರಿಯಾಗಿರುವ ಜೆಡಿಎಸ್ ಸಂಸದ, ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ‘ಬ್ಲೂ ಕಾರ್ನರ್ ನೋಟಿಸ್’ ಜಾರಿ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರು ಮತ್ತು ಇತರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ...
ದೇಶಾದ್ಯಂತ ಸುದ್ದಿಯಲ್ಲಿರುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರು ಪೊಲೀಸರಿಗೆ ಅತ್ಯಾಚಾರದ ದೂರು ಕೊಟ್ಟರೂ ಕೂಡ, ಹಾಸನ ಪೊಲೀಸರು ಆರೋಪಿಗಳ ರಕ್ಷಣೆಗೆ ನಿಂರು ಅತ್ಯಾಚಾರ ಸೆಕ್ಷನ್ಗಳನ್ನು ದಾಖಲಿಸಿಲ್ಲ...