ಅತ್ಯಾಚಾರ ಸಂತ್ರಸ್ತೆಯ ಅಪಹರಣ ಸಂಬಂಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಇಂದು ಮುಂದೂಡಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ...
ಒಟ್ಟು ಮೂರು ಅತ್ಯಾಚಾರ ಪ್ರಕರಣಗಳಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿಯ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ.
ಒಂದು ಜಾಮೀನು ಅರ್ಜಿ ಹಾಗೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳ ಆದೇಶವನ್ನು ನ್ಯಾಯಮೂರ್ತಿ...
ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ಲೈಂಗಿಕ ಹಗರಣದಲ್ಲಿ ಬಂಧಿತನಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ 3ನೇ ಚಾರ್ಜ್‌ಶೀಟ್‌ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಹಾಸನ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆ ಮೇಲೆ...
ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಜಾಮೀನು ಮತ್ತು ಇನ್ನಿತರ ಎರಡು ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್...
ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ...