ಈಗಲೂ ರೇವಣ್ಣರ ಬಗ್ಗೆ ಸಾರ್ವಜನಿಕರ ಭಾವನೆಯಲ್ಲಿ ಮೆಚ್ಚುಗೆಗಿಂತ ಭಯವೇ ಹೆಚ್ಚಿದೆ ಎನ್ನುವ ಮಾತುಗಳು ಸಾಮಾನ್ಯವಾಗಿ ಕೇಳಿಬರುತ್ತವೆ. ಭವಾನಿ ರೇವಣ್ಣ ಅವರು ಹಾಸನ ಜಿಲ್ಲೆಗೆ ಮೊದಲ ಬಾರಿಗೆ ಟೋಲ್ ದಾಟಿದ ತಕ್ಷಣ ಒಂದು ಬೆಂಗಾವಲು...
ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.
ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ...
ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು...
ದೇಶದ ಅತಿದೊಡ್ಡ ಪಕ್ಷ ಎಂದು ಹೇಳಿಕೊಳ್ಳುವ ನಾರೀಶಕ್ತಿಯ ಭಜನೆ ಮಾಡುವ ಬಿಜೆಪಿ ಮುನಿರತ್ನನನ್ನು ಈಗಾಗಲೇ ಪಕ್ಷದಿಂದ ಅಮಾನತು ಮಾಡಬೇಕಿತ್ತು. ಆದರೆ ಮುನಿರತ್ನನ ವಿರುದ್ಧ ಜಾತಿನಿಂದನೆ, ಅತ್ಯಾಚಾರ ಪ್ರಕರಣ ದಾಖಲಿಸಿ ಬಂಧಿಸಿರುವುದನ್ನು ರಾಜಕೀಯ ಷಡ್ಯಂತ್ರ,...
ಹಲವು ಮಹಿಳೆಯರ ಮೇಲೆ ಲೈಂಗಿ್ ದೌರ್ಜನ್ಯ ಎಸಗಿ, ತನ್ನ ಕೃತ್ಯವನ್ನು ತಾನೇ ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿದ್ದ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಾರೆ. ಆತನ ಲೈಂಗಿಕ ಹಗರಣ ಬೆಳಕಿಗೆ...