ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ ನಿರ್ಮಾಣ ಮಾಡುತ್ತಿರುವುದನ್ನು ಖಂಡಿಸಿ ದಸಂಸ ವತಿಯಿಂದ ಶುಕ್ರವಾರದಂದು ಪ್ರತಿಭಟನೆ ನಡೆಸಲಾಗಿದೆ.
ಮಹಾತ್ಮ ಗಾಂಧಿ ಪಾರ್ಕ್ ಪಕ್ಕದಲ್ಲಿರುವ ಬಿ. ಆರ್ ನೀಲಕಂಠಪ್ಪನವರ ಸ್ಮರಣರ್ಥವಾಗಿ...
ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು ಮಾನಸ ಗಂಗೋತ್ರಿಯಲ್ಲಿ ಶಾಸಕ ಜಿ. ಟಿ. ದೇವಗೌಡ ಸದನದಲ್ಲಿ ನೀಡಿದ ದಲಿತ ವಿರೋಧಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ವಿಧಾನಸಭಾ ಅಧಿವೇಶನದಲ್ಲಿ...
ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ ತರಗತಿಗಳು ಸರಿಯಾಗಿ ನಡೆಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಇಂದು ಕಾಲೇಜು ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಿದರು.ಕಾಲೇಜಿನಲ್ಲಿ ಪೂರ್ಣಕಾಲಿಕವಾಗಿ ಕೇವಲ ಇಬ್ಬರು ಉಪನ್ಯಾಸಕರು...
ಬೀದಿಬದಿ ವ್ಯಾಪಾರಿಗಳ ಸ್ವಾವಲಂಬಿ ಬದುಕಿಗಾಗಿ ಜಾರಿ ಮಾಡಿದ್ದ ಪಿಎಂ ಸ್ವನಿಧಿ ಸಾಲ ಯೋಜನೆಯನ್ನು ತಡೆಹಿಡಿದಿರುವ ಕ್ರಮವನ್ನು ವಿರೋಧಿಸಿ, ಕೂಡಲೇ ಸ್ವನಿಧಿ ಸಾಲ ಯೋಜನೆ ಪುನಾರಂಭಿಸಲು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ...
ಸ್ವಾತಂತ್ರ್ಯ ದಿನಾವರಣೆಯ ಹಿನ್ನೆಲೆ ಥಾಣೆ ಜಿಲ್ಲೆಯ ಕಲ್ಯಾಣ್ ಡೊಂಬಿವ್ಲಿ ನಗರಸಭೆಯು ಮಾಂಸದ ಅಂಗಡಿಗಳು ಮತ್ತು ಕಸಾಯಿಖಾನೆಗಳನ್ನು ಮುಚ್ಚುವಂತೆ ಆದೇಶಿಸಿದ್ದು, ಮಾಂಸ ನಿಷೇಧದ ವಿರುದ್ಧ ಕೋಳಿಗಳನ್ನು ಹಿಡಿದು ಪ್ರತಿಭಟನೆ ನಡೆಸಲಾಗಿದೆ. ನಗರಸಭೆಯ ಪ್ರಧಾನ ಕಚೇರಿಯ...