ಈ ಬಾರಿಯ ಬಜೆಟ್‌ನಲ್ಲಿ ವೇತನವನ್ನ ಹೆಚ್ಚಳ ಮಾಡಲೇಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯನ್ನ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 16ನೇ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ...
ರಾಜ್ಯದ ದೇವದಾಸಿ ಮಹಿಳೆಯರು ಹಾಗೂ ಮಸಣ ಕಾಯುವ ಕೂಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
"ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿ/ಸಹಾಯಧನವನ್ನು 2025ರ ಈ ಬಜೆಟ್‌ನಲ್ಲಿ...
ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವ ಐದು ಭರವಸೆಗಳನ್ನು ಸರಿಯಾಗಿ ಈಡೇರಿಸುತ್ತಿಲ್ಲ, ಯೋಜನೆಗಳ ಅನುಷ್ಠಾನದಲ್ಲಿ ಪಕ್ಷ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ರಾಯಚೂರು ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು.
ನಗರದ ಅಂಬೇಡ್ಕರ್...
"ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಜಾರಿಗಾಗಿ ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಆದರೆ, ಇದುವರೆಗೂ ಯೋಜನೆ ಜಾರಿ ಮಾಡಿಲ್ಲ. ಯೋಜನೆ ಜಾರಿಯಾದರೆ ನೀರಾವರಿ ಸೌಲಭ್ಯ ಲಭ್ಯವಾಗುತ್ತದೆ. ಕೃಷಿಗೆ ಹೆಚ್ಚಿನ ಅನುಕೂಲವಾಗುತ್ತದೆ" ಎಂದು ರೈತ...
ಗೋಮಾಳ-ಕೆರೆ, ಸ್ಮಶಾನ ಒತ್ತುವರಿ ತೆರವಿಗೆ ಆಗಮಿಸಿದ ಸರ್ವೇ ಅಧಿಕಾರಿಗಳೊಂದಿಗೆ ಭೂಮಿಯ ಅಳತೆ ಸರಿಯಾಗಿ ನೆಡೆಸಿಲ್ಲವೆಂದು ಗ್ರಾಮಸ್ಥರು ವಾಗ್ವಾದ ನೆಡೆಸಿ ವಾಪಸು ಕಳುಹಿಸಿದ ಘಟನೆ ದಾವಣಗೆರೆ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ.
ಕಬ್ಬೂರು ಗ್ರಾಮದ ಸರ್ವೇ...