ಅತ್ಯಾಚಾರದ ಆರೋಪಿಗಳಾದ ಪ್ರಜ್ವಲ್ ರೇವಣ್ಣ ಮತ್ತು ಎಚ್ ಡಿ ರೇವಣ್ಣ ಅವರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ʼನಾವೆದ್ದು ನಿಲ್ಲದಿದ್ದರೆ, ಕರ್ನಾಟಕʼ ಸಂಘಟನೆಯಡಿ ಹಲವು ಪ್ರಗತಿಪರ ಚಿಂತಕರು, ಹೋರಾಟಗಾರರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...
ಭಾರತ ದೇಶಕ್ಕೆ ಸ್ವಾತಂತ್ರ್ಯ ಬಂದು 70ದಶಕ ಕಳೆದರೂ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆಗಳು, ಅಸ್ಪೃಶ್ಯತೆ ಕಡಿಮೆಯಾಗಿಲ್ಲ ಎಂದು ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಟೈರ್ ರಂಗನಾಥ್ ಆರೋಪಿಸಿದರು.
ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ತುಮಕೂರು...
ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಸ್ಲಂ ಮಹಿಳಾ ಘಟಕ ಪ್ರತಿಭಟನೆ ನಡೆಸಿದೆ.
ಪ್ರತಿಭಟನೆ ನೇತೃತ್ವವಹಿಸಿ ಮಹಿಳಾ ಘಟಕದ ಸಂಚಾಲಕರಾದ ಅನುಪಮ ಮಾತನಾಡಿ,...
ದಲಿತ ಯುವಕ ರಾಕೇಶ ಕೊಲೆಯನ್ನು ಖಂಡಿಸಿ ಯಾದಗಿರಿ ಜಿಲ್ಲಾ ಮಾದಿಗ ಸಮಾಜ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿಗೆ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಯಾದಗಿರಿ ನಗರದಲ್ಲಿಯ ಶಹಾಪೂರಪೇಟ ಬಡಾವಣೆಯಲ್ಲಿ ಏ.21ರಂದು ತಡ ರಾತ್ರಿ ಮಾದಿಗ...
ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಬಿಜೆಪಿ ಗದಗ ಜಿಲ್ಲಾ ಘಟಕ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಏ.22ರಂದು ಗದಗ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಹಳೇ ಡಿ.ಸಿ ಆಫೀಸ್...