ರಾಯಚೂರು | ನೇಹಾ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ: ವೀರಶೈವ ಲಿಂಗಾಯತ ಸಮಾಜದ ಒತ್ತಾಯ

ನೇಹಾ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ...

ಉಡುಪಿ | ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಅನ್ಯಾಯ; ಚೆಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಚೆಂಬು ಹಿಡಿದುಕೊಂಡು ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ಮಾಡುವ ಮೂಲಕ ಲೋಕಸಭಾ ಚುನಾವಣೆಯ ಪ್ರಚಾರ ನಡೆಸಿತು. ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ತೆರಿಗೆ...

ಗಾಯ ಗಾರುಡಿ | ‘ಅಯ್ಯೋ… ಕುರಿ ಲೋನಿಗೆ ಅಂತ ನಾನೂ ಮುನ್ನೂರು ರುಪಾಯಿ ಕೊಟ್ಟಿದಿನಿ…’

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್) ಒಂದಿನ ದೊಡ್ಡಬಳ್ಳಾಪುರದ ಒಂದು ಹಳ್ಳಿಯಲ್ಲಿ ಮಧ್ಯಾಹ್ನ ಊಟ ಮುಗಿಸಿ ಎಲ್ಲರೂ ರೆಸ್ಟ್ ಮಾಡುತ್ತಿದ್ದೆವು. ನಮ್ಮ ಲೀಡರ್ ಬಿಳಿ ಚೂಡಿದಾರ್...

ಕಲಬುರಗಿ | ಸಂಪರ್ಕ ರಸ್ತೆ ದುರಸ್ತಿ ಕೈಗೊಳ್ಳದಿದ್ದರೆ ಮತದಾನ ಬಹಿಷ್ಕಾರ ಎಚ್ಚರಿಕೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಶುಕ್ರವಾಡಿ ಗ್ರಾಮದ ಸಂಪರ್ಕ ರಸ್ತೆಗೆ ರೈತರೊಬ್ಬರು ಮುಳ್ಳು ಹಾಕಿ ರಸ್ತೆ ಬಂದ್‌ ಮಾಡಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಆಳಂದ-ಶುಕ್ರವಾಡಿ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ಮಾಡಿದ್ದು, ಸಂಪರ್ಕ ರಸ್ತೆ ದುರಸ್ತಿ...

ಚಿತ್ರದುರ್ಗ | ವಾಣಿವಿಲಾಸ ಸಾಗರ ಜಲಾಶಯದ ನೀರು ಆಂಧ್ರಕ್ಕೆ; ರೈತರಿಂದ ಅಧಿಕಾರಿಗಳಿಗೆ ಘೆರಾವ್

ವಾಣಿವಿಲಾಸ ಸಾಗರ ಜಲಾಶಯದಿಂದ ಚಳ್ಳಕೆರೆಗೆ ನೀರು ಹರಿಸುವುದು ಬಿಟ್ಟು ಆಂಧ್ರಕ್ಕೆ ಕಳುಹಿಸುತ್ತಿರುವುದನ್ನು ಖಂಡಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ನೀರಾವರಿ ಇಲಾಖೆ ಮುಂದೆ ಪ್ರತಿಭಟನೆ ಮಾಡಿದ ರೈತರು, ಬಾಗಿಲು ಬಂದ್ ಮಾಡಿ ಇಲಾಖೆ ಅಧಿಕಾರಿಗಳಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರತಿಭಟನೆ