ಎಐ ಶೃಂಗಸಭೆ: ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರ ಅರೆಬೆತ್ತಲೆ ಪ್ರತಿಭಟನೆ

ನವದೆಹಲಿಯ ಭಾರತ್‌ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026’ರಲ್ಲಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಅರೆಬೆತ್ತಲೆಯಾಗಿ (ಶರ್ಟ್ ತೆಗೆದು)...

“ನನ್ನನ್ನ ನೇಣಿಗೇರಿಸಿ” ; ಪ್ರಧಾನಿಗೆ ಚಾಲೆಂಜ್‌ ಮಾಡಿದ ನೇಹಾ ಸಿಂಗ್‌!

ಅಂಧಕಾರದ ರಾತ್ರಿಯಲ್ಲಿ ಒಂದು ದೀಪದಂತೆ, ನೇಹಾ ಸಿಂಗ್ ರಾಠೋರ್ ಅವರ ಧ್ವನಿ ಎಲ್ಲರನ್ನೂ ಎಚ್ಚರಿಸುತ್ತಿರುತ್ತದೆ. ಹಿಂದಿ ಭಾಷೆಯ ಪ್ರಸಿದ್ಧ ಯೂಟ್ಯೂಬರ್ ಮತ್ತು ಜನಪದ ಗಾಯಕಿ, ಬಿಜೆಪಿ-ಆರ್‌ಎಸ್‌ಎಸ್‌ನ ಕೋಮುವಾದ, ಸ್ತ್ರೀದ್ವೇಷ, ಭ್ರಷ್ಟಾಚಾರ ಮತ್ತು ಬೂಟಾಟಿಕೆಗಳನ್ನು...

ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ‘ಪಾಕಿಸ್ತಾನಿ’ಗಳು ಎಂದ ಬಿಜೆಪಿ ಸಂಸದ

ಬಿಜೆಪಿ ಸಂಸದ ನಾಗೇಂದ್ರ ರಾಯ್ ಅವರು ತಮ್ಮದೇ ಪಕ್ಷ ನಾಯಕ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರನ್ನು 'ಪಾಕಿಸ್ತಾನಿ'...

ಬಾಂಗ್ಲಾದ ಮೊದಲ ಮಹಿಳಾ ಪ್ರಧಾನಿ ಖಲೀದಾ ಝಿಯಾ ನಿಧನ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಮಂತ್ರಿ, ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (BNP) ನಾಯಕಿ ಬೇಗಂ ಖಲೇದಾ ಜಿಯಾ ಅವರು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಖಲೇದಾ ಜಿಯಾ ಅವರು ಲಿವರ್ ಸಿರೋಸಿಸ್, ಸಂಧಿವಾತ, ಮಧುಮೇಹ ಹಾಗೂ ಹೃದಯ...

ಪ್ರಧಾನಿ ಮೋದಿಯ ಬ್ರೆಜಿಲ್ ಪ್ರವಾಸಕ್ಕೆ ಬರೋಬ್ಬರಿ 89 ಕೋಟಿ ರೂ. ವೆಚ್ಚ

ಪ್ರಧಾನಿ ಮೋದಿ ಅವರು ಜುಲೈ ತಿಂಗಳಿನಲ್ಲಿ ಕೈಗೊಂಡಿದ್ದ ಎರಡು ದಿನಗಳ ಬ್ರಜಿಲ್‌ ಪ್ರವಾಸಕ್ಕೆ  ಬರೋಬ್ಬರಿ 89 ಕೋಟಿ ರೂ. ವೆಚ್ಚವಾಗಿದೆ ಎಂಬ ಸಂಗತಿ ಇದೀಗ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರಧಾನಿ