ಬಿಜೆಪಿ ವಾಷಿಂಗ್ ಪೌಡರ್‌ನಂತೆ; ಕೊಳೆಯಾಗಿದ್ದವರು ಸೇರಿದಾಗ ಶುದ್ಧವಾಗ್ತಾರೆ: ಸಚಿವ ಲಾಡ್ ವ್ಯಂಗ್ಯ

ಲೋಕಸಭಾ ಚುನಾವಣೆಗೆ 90 ದಿನ ಪ್ರಸಾರಕ್ಕೆ ಅವಕಾಶ ನೀಡಿರುವುದು ವಿಶ್ವಗುರು ದೇಶಾದ್ಯಂತ ಭಾಷಣ ಮಾಡುವುದಕ್ಕಾಗಿ. ಅವರ ಮನ್ ಕೀ ಬಾತ್, ಪೂರಿ ಕಿ ಬಾತ್, ಚೌಚೌ ಬಾತ್ ಹೇಳಬೇಕಲ್ಲ ಅದಕ್ಕೆ ಎಂದು ಸಚಿವ...

ಧಾರವಾಡ | ಬಿಜೆಪಿ ಇವಿಎಂ ಗದ್ದಲ ಮಾಡಲೂಬಹುದು: ವಿನೋದ್ ಅಸೂಟಿ ತಿರುಗೇಟು

ಸೋಲು-ಗೆಲುವು ಜನರ ಕೈಯಲ್ಲಿದೆ. 03 ಲಕ್ಷ ಮತಗಳ ಅಂತರದಿಂದ ಜಯಗಳಿಸುವುದಾಗಿ ಅಷ್ಟೊಂದು ಖಚಿತವಾಗಿ ಹೇಳಬೇಕಾದರೆ ಬಿಜೆಪಿಯು ತನ್ನ ಕುತಂತ್ರದಿಂದ ಇವಿಎಂ ಗದ್ದಲ ಮಾಡಲೂಬಹುದು ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿನೋದ್ ಅಸೂಟಿ...

ಬಿಜೆಪಿಗೆ ಈಗಲೂ ಕೇಜ್ರಿವಾಲ್ ಬಹಳ ಅಪಾಯಕಾರಿ: ಸಂಸದ ಸಂಜಯ್ ರಾವತ್

"ಪ್ರಧಾನಿ ನರೇಂದ್ರ ಮೋದಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗಲೂ ಹೆದರುತ್ತಿದ್ದಾರೆ. ಏಕೆಂದರೆ ಕೇಜ್ರಿವಾಲ್‌ ಬಂಧನದ ನಂತರ ಕೂಡ ಹೆಚ್ಚು ಅಪಾಯಕಾರಿಯಾಗಿದ್ದಾರೆ" ಎಂದು ಉದ್ಧವ್ ಠಾಕ್ರೆ ಬಣದ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ. ಮುಂಬೈಯಲ್ಲಿ ಸುದ್ದಿಗಾರರೊಂದಿಗೆ...

ಮೋದಿಯವರ 10 ವರ್ಷಗಳ ಸಾಧನೆಯೇ ನಮ್ಮ ಗೆಲುವಿನ ಬ್ರಹ್ಮಾಸ್ತ್ರ: ಬಿ ವೈ ವಿಜಯೇಂದ್ರ

ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಬಿಜೆಪಿ- ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕರೆ...

ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ: ಸಿಎಂ ಸಿದ್ದರಾಮಯ್ಯ ಆರೋಪ

ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರಧಾನಿ ನರೇಂದ್ರ ಮೋದಿ