ಭಾರತ-ಪಾಕ್ ನಡುವೆ ಸೇನಾ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆ ಭಾರತದ ಭದ್ರತಾ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಿಬ್ಬಂದಿಯೊಂದಿಗೆ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಭದ್ರತಾ ಸನ್ನಿವೇಶವನ್ನು ಪರಿಶೀಲಿಸಲು ಮತ್ತು ಭವಿಷ್ಯದ...
ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಪೂರ್ವ ನಿಯೋಜಿತವಾಗಿರುವಂತೆ ಕಾಣುತ್ತಿದೆ. ಎರಡು ಸಾವಿರಕ್ಕೂ ಅಧಿಕ ಪ್ರವಾಸಿಗರು ಆ ತಾಣದಲ್ಲಿ ಇದ್ದರೂ ಸ್ಥಳೀಯ ಪೊಲೀಸರಾಗಲಿ, ಭದ್ರತಾ ಪಡೆಗಳು ರಕ್ಷಣೆಗೆ ಇರಲಿಲ್ಲ. ದೇಶದ...
ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ವಂಚನೆ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದೆ. 2018ರಲ್ಲಿ ಚೋಕ್ಸಿ ಭಾರತ ಬಿಟ್ಟು ಪರಾರಿಯಾಗಿದ್ದು, ಕೆಲವು ದಿನಗಳ ಹಿಂದಷ್ಟೇ ಆತ ಬೆಲ್ಜಿಯಂನಲ್ಲಿರುವ ಮಾಹಿತಿ ಲಭಿಸಿ...
ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಒಕ್ಕೂಟ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಚಿಕ್ಕಬಳ್ಳಾಪುರ ಘಟಕ ಪ್ರತಿಭಟನೆ ನಡೆಸಿತು.
ನಗರದ ಸರ್ಕಾರಿ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟು...
ʼಗಂಗಾ ನನ್ನನ್ನು ಕರೆದಿದ್ದಾಳೆ. ಆಕೆಯನ್ನು ಶುದ್ಧಗೊಳಿಸುತ್ತೇನೆʼ.. 2014ರ ಚುನಾವಣೆ ಸಮಯದಲ್ಲಿ ಪ್ರಧಾನಿ ಮೋದಿಯವರು ಹೇಳಿದ ಮಾತುಗಳಿವು. ಇದನ್ನ ಕೇಳಿದ ದೇಶವಾಸಿಗಳು ಮಂತ್ರಮುಗ್ಧರಾಗಿದ್ದರು. ಗಂಗೆ ಇನ್ನೇನು ಪವಿತ್ರಳಾಗುತ್ತಾಳೆ ಎನ್ನುವ ಭರವಸೆಯಲ್ಲಿ ಮೋದಿಯವರನ್ನು ಪ್ರಧಾನಿ ಮಾಡಿಯೇ...