ಈ ಹಿಂದೆ, ‘ನಾನು ಜೈವಿಕವಾಗಿ ಹುಟ್ಟಿಲ್ಲ. ದೇವರ ಕೃಪೆಯಿಂದ ಜನಿಸಿದ್ದೇನೆ’ ಎಂದು ತಮ್ಮನ್ನು ತಾವು ದೇವಮಾನವನೆಂದು ಕರೆದುಕೊಂಡಿದ್ದ ಪ್ರಧಾನಿ ಮೋದಿ, ಈಗ ತಮ್ಮ ಮಾತು ಬದಲಿಸಿದ್ದಾರೆ. ತಾವೂ ಜೈವಿಕವಾಗಿಯೇ ಹುಟ್ಟಿರುವುದಾಗಿಯೂ, ತಮ್ಮಿಂದಲೂ ತಪ್ಪುಗಳಾಗುತ್ತವೆ...
ಸ್ವಾತಂತ್ರ್ಯ ಹೋರಾಟವನ್ನು ಕೈಬಿಟ್ಟ ಸಾವರ್ಕರ್, ಹಿಂದೂಗಳು ಮತ್ತು ಮುಸ್ಲಿಮರಿಗಾಗಿ ಪ್ರತ್ಯೇಕ ರಾಷ್ಟ್ರಗಳನ್ನು ರೂಪಿಸಲು ವಿಭಜನಕಾರಿ ನಿರೂಪಣೆಯನ್ನು ಪ್ರಚಾರ ಮಾಡಿದರುದೇಶವನ್ನು ಉದ್ದೇಶಿಸಿ ಮಾಡುವ ಎಲ್ಲಾ ಭಾಷಣಗಳಲ್ಲಿ ವಿ ಡಿ ಸಾವರ್ಕರ್ ಹೆಸರನ್ನು ಪದೇ ಪದೇ...
ದೇಶದಲ್ಲಿ ಉಲ್ಬಣಿಸುತ್ತಿರುವ ಕ್ರೈಸ್ತರ ಮೇಲಿನ ಹಿಂಸಾಚಾರವನ್ನು ತಡೆಯಲು ತಕ್ಷಣದ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ 400ಕ್ಕೂ ಹೆಚ್ಚು ಕ್ರೈಸ್ತ ನಾಯಕರು ಮತ್ತು 30 ಚರ್ಚ್ಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿಗೆ ಪತ್ರ...
ಪ್ರಧಾನಿ ಮೋದಿ ಆಡಳಿತದಲ್ಲಿ ಭಾರತದಲ್ಲಿ ನಡೆಯುತ್ತಿರುವ ಹಿಂಸಾಚಾರಗಳು, ಮೋದಿ ಅವರ ತೀವ್ರಗಾಮಿ ಹಿಂದು ರಾಷ್ಟ್ರೀಯವಾದಿ ಧೋರಣೆ ಹಾಗೂ ಆ ಧೋರಣೆಯಿಂದಾಗುತ್ತಿರುವ ಪರಿಣಾಮಗಳ ಬಗ್ಗೆ ಯುರೋಪಿಯನ್ ಪಾರ್ಲಿಮೆಂಟ್ ಬೋರ್ಡ್ ಕಳವಳ ವ್ಯಕ್ತಪಡಿಸಿತ್ತು. ಭಾರತಕ್ಕೆ ಹಲವಾರು...
ಭಾರತೀಯ ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿಯವರ ನಾಯಿಯಂತೆ ವರ್ತಿಸುತ್ತಿದೆ. ಪ್ರಜಾಪ್ರಭತ್ವವನ್ನು ಬಲಗೊಳಿಸಲು ಸ್ಥಾಪಿಸಲಾಗಿರುವ ಎಲ್ಲ ಸಾಂವಿಧಾನಿಕ ಸಂಸ್ಥೆಗಳು ಮೋದಿ ಅವರ ಸೂಚನೆಯಂತೆ ನಡೆದುಕೊಳ್ಳುತ್ತಿವೆ ಎಂದು ಮಹಾರಾಷ್ಟ್ರ ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ...