ಮೈಸೂರು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಹೆಸರನ್ನು ʼಯಮರಾಜ್ ಒಡಿಯರ್ʼ ಎಂದು ಉಚ್ಚರಿಸಿ...
ಮೈಸೂರಿನಲ್ಲಿ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿದ್ದು, ಕಾಂಗ್ರೆಸ್‌ಗೆ ಬಿಜೆಪಿಯ ಪ್ರಭಾವಿ ದಲಿತ ನಾಯಕನ ಬೆಂಬಲ ಪಡೆಯುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.
ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಶ್ರೀನಿವಾಸ...
ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ಈಗ ಕಾಂಗ್ರೆಸ್ ನಾಯಕರು ಮಾತಾಡುತ್ತಾರೆ. ಆದರೆ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದೇ ಕಾಂಗ್ರೆಸ್ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ದಲಿತ ಸಂಘಟನೆಗಳ ಸ್ವಾಭಿಮಾನಿ ಸಮಾವೇಶ ಮತ್ತು...
ಚುನಾವಣಾ ಪ್ರಚಾರದಲ್ಲಿ ‘ಪ್ರಧಾನಿ ಮೋದಿ’ ಫೋಟೋ ಬಳಕೆ ಮಾಡಿದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಅವರು ಪಕ್ಷೇತರ...
ಸಾಂವಿಧಾನಿಕ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೂಲಕ ವಿರೋಧ ಪಕ್ಷಗಳನ್ನು ದಮನ ಮಾಡಿ, ಸರ್ವಾಧಿಕಾರಿಗಳಂತೆ ವರ್ತಿಸುತ್ತಿರುವ ಬಿಜೆಪಿಯನ್ನು ಸೋಲಿಸುವ ಮೂಲಕ ಅಪಾಯದಲ್ಲಿರುವ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ....