ಲೋಕಸಭೆಯ ಚಳಿಗಾಲದ ಅಧಿವೇಶನವನ್ನು ನಿಗದಿಗಿಂತ ಒಂದು ದಿನ ಮೊದಲೇ ಮುಕ್ತಾಯಗೊಳಿಸಲಾಗಿದೆ. ಡಿ.4ರಿಂದ ಆರಂಭಗೊಂಡಿದ್ದ ಡಿ.22ವರೆಗೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಡಿ.21ಕ್ಕೆ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದಾಗಿ ಘೋಷಿಸಿದರು.
ಅಧಿವೇಶನ ಮುಗಿಯಲು...
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯದ ಹಿತಾಸಕ್ತಿ ಕಾಪಾಡುವುದಕ್ಕಿಂತ ಪ್ರಧಾನ ಮಂತ್ರಿಗಳ ಮೇಲೆ ಮತ್ತು ಕೇಂದ್ರ ಸರ್ಕಾರದ ಮೇಲೆ ಇಲ್ಲಸಲ್ಲದ, ರಾಜಕೀಯ ಪ್ರೇರಿತ ಆರೋಪ ಮಾಡುವುದೇ ದೊಡ್ಡ ಕೆಲಸವಾದಂತಿದೆ ಎಂದು ವಿರೋಧ ಪಕ್ಷದ ನಾಯಕ ಆರ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರದಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಬೆಳೆಸಿದ್ದಾರೆ.
ಮಂಗಳವಾರ (ಡಿ.19) ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಸಿಎಂ...
ತೆಲಂಗಾಣದ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ, ಭಾರತ್ ರಾಷ್ಟ್ರ ಸಮಿತಿಯ ವಿಧಾನ ಪರಿಷತ್ ಸದಸ್ಯೆ ಕಲ್ವಕುಂಟ್ಲ ಕವಿತಾ ಅವರು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯಿಂದ ಕೋಟ್ಯಂತರ ಹಿಂದೂಗಳ ಕನಸು...
ಬರಗಾಲಕ್ಕೆ ತುತ್ತಾಗಿ ತೀವ್ರ ಸಂಕಷ್ಟದಲ್ಲಿರುವ ಕರ್ನಾಟಕದ ರೈತರಿಗೆ ಪರಿಹಾರ ನೀಡಬೇಕೆಂದು ತಿಂಗಳುಗಳಿಂದ ಮನವಿ ಸಲ್ಲಿಸಿ ಒತ್ತಾಯಿಸುತ್ತಿದ್ದರೂ ಇಲ್ಲಿಯವರೆಗೆ ಪೈಸೆ ಹಣವನ್ನೂ ನೀಡದ ಪ್ರಧಾನಿ ನರೇಂದ್ರ ಮೋದಿಯವರು ಕೀನ್ಯಾ ದೇಶದ ಕೃಷಿ ಕ್ಷೇತ್ರದ ಆಧುನೀಕರಣಕ್ಕಾಗಿ...