ಲೋಕಸಭೆ ಚುನಾವಣೆ| ಟಿಎಂಸಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲ್ಲ: ಸುದೀಪ್ ಬಂಡೋಪಾಧ್ಯಾಯ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾಗವಹಿಸುವುದಿಲ್ಲ ಎಂದು ಲೋಕಸಭೆಯಲ್ಲಿ ಪಕ್ಷದ ನಾಯಕ ಸುದೀಪ್ ಬಂಡೋಪಾಧ್ಯಾಯ ಹೇಳಿದ್ದಾರೆ. "ಬಿಜೆಪಿ ನಾಯಕ ಪ್ರಲ್ಹಾದ್ ಜೋಶಿಯವರು ಕರೆ ಮಾಡಿ ಪ್ರಮಾಣ...

ಮೋದಿ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸಚಿವ ಸ್ಥಾನ

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಜೂನ್ 9ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಅವರ ಜತೆಗೆ, ಕರ್ನಾಟಕದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಗೆದ್ದು ಸಂಸದರಾದವರ ಪೈಕಿ ಐವರು ಸಂಸದರು ನೂತನ ಸಚಿವರಾಗಿ...

ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗಿ

ಕಾಂಗ್ರೆಸ್‌ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನ ಮಂತ್ರಿ ಕಚೇರಿಯಿಂದ ಆಹ್ವಾನ ಸ್ವೀಕರಿಸಿದ ಒಂದು ದಿನದ ...

ಇಂದು ಮೋದಿ ಪ್ರಮಾಣ ವಚನ ಸ್ವೀಕಾರ: ಯಾರೆಲ್ಲ ಆಹ್ವಾನಿತರು?

ನರೇಂದ್ರ ಮೋದಿಯವರು ಇಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಜೊತೆಗೆ ಸಚಿವ ಸಂಪುಟವು ಕೂಡಾ ಪ್ರಮಾಣ ವಚನ ಸ್ವೀಕರಲಿಸಲಿದೆ. ಈ ಸಮಾರಂಭಕ್ಕೆ ನೆರೆಯ ರಾಷ್ಟ್ರಗಳ ಹಲವಾರು ನಾಯಕರನ್ನು ಭಾರತ ಆಹ್ವಾನಿಸಿದೆ. ಇಂದು ಸಂಜೆ 7.15ಕ್ಕೆ...

ಮೋದಿ ಪ್ರಮಾಣ ವಚನ ಸ್ವೀಕಾರ ಒಂದು ದಿನ ಮುಂದಕ್ಕೆ: ಜೂ. 9 ಕ್ಕೆ ನಿಗದಿ

ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ಭಾನುವಾರ(ಜೂ.9) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು ಜೂನ್‌ 8 ರಂದು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ವರದಿಯಾಗಿತ್ತು. ಹೊಸದಾಗಿ ಪ್ರಮಾಣ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರಮಾಣ ವಚನ