ಒಂದೇ ಬಾಗಿಲು, ಹಲವು ಮಾರ್ಪಾಡುಗಳು; ಪ್ರಯಾಣಿಕರಿಗೆ ನರಕವಾದ ಹೊಸ ಬಸ್‌

ಇತ್ತೀಚೆಗೆ, ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ 21 ಮಂದಿ ಪ್ರಯಾಣಿಕರು ಸಾವಪ್ಪಿದ್ದಾರೆ. 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯು ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ತುರ್ತು ನಿರ್ಗಮನ ದ್ವಾರವಿಲ್ಲದೆ...

ಶಿವಮೊಗ್ಗ | KSRTC ಬಸ್ ನಲ್ಲಿಯೇ ಪ್ರಯಾಣಿಕ ನಿಧನ

ಶಿವಮೊಗ್ಗ, ಊರಿನಿಂದ ಕರ್ತವ್ಯಕ್ಕೆ ಹಾಜರಾಗಲು ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ KSRTC ಬಸ್ ನಲ್ಲಿಯೇ ಪ್ರಯಾಣಿಕರೊಬ್ವರು ನಿಧನರಾಗಿದ್ದಾರೆ. ರಜೆಯ ಕಾರಣ ತಮಿಳುನಾಡಿಗೆ ತೆರಳಿದ್ದ ಹಮೀದ್ ಎಂಬ ಸುಮಾರು 55 ರಿಂದ 60 ವರ್ಷದ...

ಬೆಳಗಾವಿ | ಬಸ್​ನಲ್ಲಿ ಕಿಟಕಿ ಪಕ್ಕದ ಸೀಟ್​ಗಾಗಿ ಗಲಾಟೆ; ಸಹ ಪ್ರಯಾಣಿಕನಿಗೆ ಚಾಕು ಇರಿದ ಯುವಕ

ಜಗತ್ತು ಸಹನೆ ಕಳೆದುಕೊಳ್ಳುತ್ತಿದೆ. ಬಹಳಷ್ಟು 'ಅಗ್ರೆಸಿವ್' ಆಗುತ್ತಿದೆ. ಕ್ಷುಲ್ಲಕ ಕಾರಣಕ್ಕೆ ಕೋಪಗೊಳ್ಳುವುದು, ಸ್ಮಿಮಿತ ಕಳೆದುಕೊಳ್ಳುವುದು, ಭಾವನೆಗಳ ಹತೋಟಿ ಇಲ್ಲದಿರುವುದು ಮನಸ್ಥಿತಿಯನ್ನು ಆವೇಗಗೊಳಿಸುತ್ತಿದೆ. ಈ ಮಾನಸಿಕ ಸ್ಥಿತಿಯು ಹಲ್ಲೆ, ಕೊಲೆಯಂತಹ ಹಿಂಸಾತ್ಮಕ ಕೃತ್ಯಗಳಿಗೆ ಕಾರಣವಾಗುತ್ತಿವೆ....

ತುಮಕೂರು | ಕೆಎಸ್‌ಆರ್‌ಟಿಸಿ ಕಂಡಕ್ಟರ್‌ ಮೇಲೆ ಪ್ರಯಾಣಿಕರಿಂದ ಹಲ್ಲೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರು ಎಲೆ-ಅಡಿಕೆ ಜಗಿದು ಉಗಿದಿದ್ದನ್ನು ಪ್ರಶ್ನಿಸಿದ ಕಂಡಕ್ಟರ್‌ ಮೇಲೆ ಪ್ರಯಾಣಿಕರು ಹಲ್ಲೆ ನಡೆಸಿರುವ ಘಠನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ. ಪಾವಗಡದಿಂದ ತುಮಕೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಘಟನೆ ನಡೆದಿದೆ. ಬಸ್‌ನ...

ರೈಲ್ವೆ ಪ್ರಯಾಣಿಕನಿಗೆ ಮನಬಂದಂತೆ ಹಲ್ಲೆಗೈದ ಟಿಟಿಇ: ವಿಡಿಯೋ ವೈರಲ್

ಕೆಲದಿನಗಳ ಹಿಂದೆ ವಿಮಾನ ಪ್ರಯಾಣ ವಿಳಂಬವಾಯಿತೆಂದು ಆಕ್ರೋಶಗೊಂಡ ಪ್ರಯಾಣಿಕನೋರ್ವ ಇಂಡಿಗೋ ವಿಮಾನದ ಪೈಲಟ್‌ ಮೇಲೆ ಹಲ್ಲೆ ನಡೆಸಿದ ಘಟನೆ ಮಾಸುವ ಮುನ್ನವೇ, ರೈಲ್ವೆ ಪ್ರಯಾಣಿಕನೋರ್ವನಿಗೆ ಮನಬಂದಂತೆ ಟಿಕೆಟ್ ಪರಿಶೀಲನಾ ಅಧಿಕಾರಿ(ಟಿಟಿಇ)ಯೋರ್ವ ಹಲ್ಲೆಗೈದ ಘಟನೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರಯಾಣಿಕ