ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ (NFSS) ಅಡಿಯಲ್ಲಿ ದೇಶಾದ್ಯಂತ 81.35 ಕೋಟಿ ಫಲಾನುಭವಿಗಳಿಗೆ ಆಹಾರ ಒದಗಿಸುವ ಗುರಿ ಇದೆ. ಆದಾಗ್ಯೂ, 80.56 ಕೋಟಿ ಫಲಾನುಭವಿಗಳನ್ನು ರಾಜ್ಯಗಳು ಗುರುತಿಸಿವೆ. ಇನ್ನೂ, ಸುಮಾರು 79 ಲಕ್ಷ...
ಪ್ರಜಾಸತ್ತೆಯ ಮೂಲ ಉದ್ದೇಶವೇ, ಪ್ರಶ್ನೆ ಮಾಡುವುದು. ಪ್ರಭುತ್ವವನ್ನು ಪ್ರಶ್ನಿಸುವ ಹಕ್ಕನ್ನು ನಮ್ಮ ಸಂವಿಧಾನವೇ ನಮಗೆ ಕಲ್ಪಿಸಿಕೊಟ್ಟಿದೆ. ಪ್ರಶ್ನಿಸುವ ವಿವೇಕವನ್ನು ಕಳೆದುಕೊಂಡ ಸಮಾಜ ಸಾಂಸ್ಕೃತಿಕವಾಗಿ ಜಡ್ಡುಗಟ್ಟಿ ಹೋಗಲಿದೆ. ಜಡ್ಡಾಗದ ಜನ ಪ್ರಶ್ನಿಸಬೇಕಾಗಿದೆ.
ಘನತೆವೆತ್ತ ಸಂಸತ್ತಿನಲ್ಲಿ ಹಣಕಾಸು...
ಬಿಜೆಪಿಗರು ಅಸಲಿ ಗೋಡ್ಸೆಗಳಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯ ನಕಲಿ ಗಾಂಧಿವಾದಿ ಎಂಬ ವ್ಯಂಗ್ಯಕ್ಕೆ ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೋರೆ ಧಾರವಾಡದಲ್ಲಿ ತಿರುಗೇಟು ನೀಡಿದ್ದಾರೆ.
ಜ. 21ಕ್ಕೆ 'ಜೈಬಾಪು, ಜೈಬೀಮ್, ಜೈ ಸಂವಿಧಾನ'...
ಕಳೆದ ಬೊಮ್ಮಾಯಿ ಸರ್ಕಾರದಲ್ಲಿ ಎಷ್ಟೆಲ್ಲ ರಂಪ-ರಾದ್ಧಾಂತ ಮಾಡಿದ ಆರ್ಎಸ್ಎಸ್ನವರು, ಆಗಲೂ ಮುಂಚೂಣಿಗೆ ಬರಲಿಲ್ಲ. ಸೋಲಿನ ಹೊಣೆ ಹೊರಲಿಲ್ಲ. ಈಗ ಬಿಜೆಪಿಯಲ್ಲಿ ಇಷ್ಟೆಲ್ಲ ಬೀದಿ ಬಡಿದಾಟವಾಗುತ್ತಿದೆ, ಈಗಲೂ ಮುನ್ನೆಲೆಗೆ ಬರುತ್ತಿಲ್ಲ. ಮಾತನಾಡುತ್ತಿಲ್ಲ. ಹಾಗಾದರೆ ಅವರಿಗೆ...
ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ ನಡೆದಿದೆ. ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ಸಿಗರ ನಡೆನುಡಿ ನೋಡಿದರೆ, ಇವರ ದುರುಳತನ ಅರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು.
ಸಂಡೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ...