ಧಾರವಾಡ ಸೇರಿ ದೇಶದ 5 ಐಐಟಿಗಳ ವಿಸ್ತರಣೆಗೆ ಅಸ್ತು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ

ರಾಜ್ಯದ ಧಾರವಾಡ ಐಐಟಿ ಸೇರಿದಂತೆ ದೇಶದ 5 ಐಐಟಿಗಳಲ್ಲಿ ₹11,828.79 ಕೋಟಿ ವೆಚ್ಚದಲ್ಲಿ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ...

ಕೆಪಿಎಸ್‌ಸಿ ಕರ್ಮಕಾಂಡದ ಸಮಗ್ರ ತನಿಖೆ ನಡೆಸಲಿ ಸರ್ಕಾರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

ಕರ್ನಾಟಕದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿರುವ ಕೆಪಿಎಸ್‌ಸಿ ಕರ್ಮಕಾಂಡ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಸಮಗ್ರ ತನಿಖೆಗೆ ಆದೇಶಿಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕೆಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ...

ತಡರಾತ್ರಿವರೆಗೂ ಹಾಲ್‌ ಟಿಕೆಟ್‌ ವಿತರಣೆ | ದೇಶಕ್ಕೆ ಕೆಟ್ಟ ಸಂದೇಶ ರವಾನಿಸಿದ ಕೆಪಿಎಸ್‌ಸಿ: ಪ್ರಲ್ಹಾದ ಜೋಶಿ ಕಿಡಿ

ರಾಜ್ಯದಲ್ಲಿ 384 ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಮೇ 3ರಂದು ಕೆಪಿಎಸ್‌ಸಿ ನಡೆಸುತ್ತಿದ್ದ ಮುಖ್ಯ ಪರೀಕ್ಷೆಗೆ ತಡರಾತ್ರಿವರೆಗೂ ಅರ್ಜಿ ಸಲ್ಲಿಕೆ ಮತ್ತು ಹಾಲ್‌ಟಿಕೆಟ್‌ ವಿತರಿಸಿದ ಕರ್ನಾಟಕ ಸರ್ಕಾರ ದೇಶಕ್ಕೆ ಒಂದು ಕೆಟ್ಟ ಸಂದೇಶ ರವಾನಿಸಿದೆ...

ಅಂಬೇಡ್ಕರ್ ಶತಮಾನ ಸಂಭ್ರಮ ತಡೆಯಲು ನಕಲಿ ಗಾಂಧಿಗಳ ಷಡ್ಯಂತ್ರ: ಪ್ರಲ್ಹಾದ ಜೋಶಿ ಆರೋಪ

ರಾಜ್ಯದಲ್ಲಿ ಅಂಬೇಡ್ಕರ್ ನಿಪ್ಪಾಣಿಗೆ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸದಂತೆ ನಕಲಿ ಗಾಂಧಿಗಳು ಷಡ್ಯಂತ್ರ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಭಾನುವಾರ, ಬಿಜೆಪಿ ಆಯೋಜಿಸಿದ್ದ 'ಭೀಮ ಹೆಜ್ಜೆ...

ಕರ್ನಾಟಕದ್ದು ‘ಜನ-ಕರ’ ವಸೂಲಿ ಸರ್ಕಾರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ

ರಾಜ್ಯ ಕಾಂಗ್ರೆಸ್‌ ಸರ್ಕಾರ, ಹಾಲು-ಮೊಸರಷ್ಟೇ ಅಲ್ಲ; ಈಗ ಮನೆಯ ಕಸಕ್ಕೂ ಕನಿಷ್ಠ ₹400 ವರೆಗೆ ಶುಲ್ಕ ವಿಧಿಸಿ ಗ್ಯಾರಂಟಿ "ಶುಲ್ಕ ವಸೂಲಿಗಾರ ಸರ್ಕಾರʼ ಆಗಿದ್ದು, ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯವನ್ನು ದಿವಾಳಿ ಮಾಡುತ್ತಿದೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರಲ್ಹಾದ ಜೋಶಿ