"ವ್ಯಕ್ತಿಯು ಹುಟ್ಟಿನಿಂದ ಶ್ರೇಷ್ಠನಾಗುವುದಿಲ್ಲ, ಬದಲಾಗಿ ಕರ್ಮದಿಂದ ಶ್ರೇಷ್ಠನಾಗುತ್ತಾನೆ ಎಂದು ಪ್ರತಿಪಾದಿಸಿದ ಪ್ರವಾದಿಯವರು ವ್ಯಕ್ತಿ ನಿರಪೇಕ್ಷಿತ ಸಮಾಜವನ್ನು ಬೆಳೆಸಿದರು. ನಾವು ಇಸ್ಲಾಮನ್ನು ಅರಿಯಬೇಕಾದುದು ರಾಜಕೀಯದಿಂದಲ್ಲ, ಬದಲಾಗಿ ಇಸ್ಲಾಮಿನ ಸಂದೇಶಗಳಿಂದ ಎಂಬುದನ್ನು ಜನರಿಗೆ ನಾವು ತಿಳಿಸಬೇಕಾದ...
ಪ್ರವಾದಿ ಮುಹಮ್ಮದ್(ಸ)ರು ತಮ್ಮ ಜೀವನದಲ್ಲಿ ಹೆಚ್ಚು ಕಾಳಜಿ ವಹಿಸಿರುವ ವಿಷಯವಾಗಿದೆ ಪ್ರಕೃತಿ. ಪ್ರಕೃತಿ ಮನುಷ್ಯನ ಬದುಕಿಗೆ ಅಗತ್ಯವಾದ ಒಂದು ಅಂಶ. ಅದರಿಂದ ಅವನಿಗೆ ಸಾಕಷ್ಟು ಪ್ರಯೋಜನೆಗಳು ಇವೆ ಅವನ ಬದುಕಿನ ಅಸ್ತಿತ್ವ ಪ್ರಕೃತಿಯೊಂದಿಗೆ...