ಬೀದರ್ ಜಿಲ್ಲೆಯಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಆದ ಹಾನಿಯ ಪರಿಹಾರ ಕಾರ್ಯಕ್ಕಾಗಿ ಧಾರಾಶಿವ (ಉಸ್ಮಾನಾಬಾದ್)ದ ಜನತಾ ಸಹಕಾರಿ ಬ್ಯಾಂಕ್ ನಿಯಮಿತವು ಜಿಲ್ಲಾಡಳಿತಕ್ಕೆ ₹5 ಲಕ್ಷ ದೇಣಿಗೆ ನೀಡಿದೆ.
ಬೀದರ್ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಕಲಬುರಗಿ ಜಿಲ್ಲೆಯಲ್ಲಿ ಭೀಕರ ಪ್ರವಾಹದಿಂದ ಉಂಟಾದ ಹಾನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆಯ ಮೂಲಕ ಪರಿಶೀಲಿಸಿದ ಬಳಿಕ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಲ್ಕು ಜಿಲ್ಲೆಗಳ ಶಾಸಕರು, ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು....
ಬೀದರ ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿ ಹಾಗೂ ಮಾಂಜ್ರಾ ನದಿ ಮತ್ತು ಕಾರಂಜಾ ಜಲಾಶಯದಿಂದ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿ ಅವಲೋಕನ ನಡೆಸಿದರು.
ಇದಕ್ಕೂ ಮುನ್ನ ಕಲಬುರಗಿ...
ಭಾರಿ ಮಳೆಯಿಂದ ಭೀಮಾ ಮತ್ತು ಕೃಷ್ಣಾ ನದಿ ಉಕ್ಕಿ ಹರಿದಿದ್ದು, ಪರಿಣಾಮ ಪ್ರವಾಹ ಎದುರಾಗಿ ಕಲ್ಯಾಣ ಕರ್ನಾಟಕ ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿ, ಪ್ರವಾಹ...
ಕಲಬುರಗಿ ಜಿಲ್ಲೆಯಾದ್ಯಂತ ಸತತ ಮಳೆ ಮತ್ತು ಮಹಾರಾಷ್ಟ್ರದಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಹರಿಬಿಟ್ಟಿದ್ದರಿಂದ ಉಕ್ಕಿ ಹರಿಯುತ್ತಿರುವ ಭೀಮೆಯ ಪ್ರವಾಹಕ್ಕೆ ತುತ್ತಾದ ಗ್ರಾಮಗಳ ಸಂಖ್ಯೆ ಭಾನುವಾರಕ್ಕೆ 85ಕ್ಕೆ ಏರಿಕೆಯಾಗಿದ್ದು, ಇಲ್ಲಿಯವರೆಗೆ 53...