ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರ ಹಾಗೂ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ, ಮೇಘಸ್ಪೋಟ, ಭೂಕುಸಿತ ಹಾಗೂ ಪ್ರವಾಹಗಳು ಸಂಭವಿಸಿದ್ದು, ಭಯಾನಕ ಹಾನಿಯನ್ನುಂಟುಮಾಡಿವೆ. ಎರಡೂ ರಾಜ್ಯಗಳ ಬಹುತೇಕ ಜಿಲ್ಲೆಗಳಲ್ಲಿ ಹವಾಮಾನ...
ಪಂಜಾಬ್‌ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಗುರುದಾಸ್‌ಪುರ ಜಿಲ್ಲೆಯ ದಬುರಿ ಗ್ರಾಮದ ಜವಾಹರ್ ನವೋದಯ ವಿದ್ಯಾಲಯದಲ್ಲಿ ಸುಮಾರು 400 ವಿದ್ಯಾರ್ಥಿಗಳು ಮತ್ತು 40 ಸಿಬ್ಬಂದಿ ಹೆಚ್ಚುತ್ತಿರುವ ಪ್ರವಾಹದ ನೀರಿನಲ್ಲಿ ಸಿಲುಕಿರುವ ಸಾಧ್ಯತೆಯಿದೆ.
ಎಂಟು ಜಿಲ್ಲೆಗಳಾದ...
ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ ಬ್ಯಾರೇಜುಗಳಿಂದ ಸುಮಾರು 2 ಲಕ್ಷ 20 ಸಾವಿರ ಕ್ಯೂಸೆಕ್ ನೀರು ಕರ್ನಾಟಕಕ್ಕೆ ಹರಿದು ಬರುತ್ತಿದೆ. ಇದರಿಂದ ಬೆಳಗಾವಿ ಜಿಲ್ಲೆಯ ನದಿತೀರ...
ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವೇದಗಂಗಾ ನದಿ ಉಕ್ಕಿ ಹರಿದು, ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮಕ್ಕೆ ನೀರು ನುಗ್ಗಿದೆ.
ಗ್ರಾಮದ 20ಕ್ಕೂ ಹೆಚ್ಚು ಮನೆಗಳನ್ನು ಅಧಿಕಾರಿಗಳು ಖಾಲಿ ಮಾಡಿಸಿ,...
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಪನಾರ್ಸಾ, ಟಕೋಲಿ ಹಾಗೂ ನಾಗವೈನ್ ಪ್ರದೇಶಗಳಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿಯ ಮಂಡಿ-ಕುಲ್ಲು ಬಳಿ ಭಾರೀ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಭೀಕರ ಅನಾಹುತಗಳು ಸಂಭವಿಸಿವೆ....