ಆಗಸ್ಟ್ 5ರಂದು ಉತ್ತರಪ್ರದೇಶದ ಉತ್ತರಕಾಶಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಸಿಲುಕಿ ನಾಪತ್ತೆಯಾದ 43 ಮಂದಿಯ ಸುಳಿವು ಇನ್ನೂ ಪತ್ತೆಯಾಗಿಲ್ಲ ಎಂದು ಉತ್ತರಾಖಂಡ ಸರ್ಕಾರ ಅಧಿಕೃತವಾಗಿ ಮಾಹಿತಿ ನೀಡಿದೆ. 43 ಮಂದಿಯ ಪತ್ತೆಗಾಗಿ ಶೋಧ...
ಚೀನಾದ ವಾಯುವ್ಯ ಭಾಗದಲ್ಲಿರುವ ಗನ್ಸು ಪ್ರಾಂತ್ಯದ ಯುಝಾಂಗ್ ಕೌಂಟಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 33 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.
ಗುರುವಾರದಿಂದ ಭಾರೀ ಮಳೆ ಸುರಿಯುತ್ತಿದೆ....
ಭದ್ರಾವತಿಯಲ್ಲಿ ಭದ್ರಾ ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಭದ್ರಾವತಿ ನಗರದ ಮೂಲಕ ಹಾದು ಹೋಗಿರುವ ಭದ್ರಾ ನದಿಯು ಮೈದುಂಬಿ ಹರಿಯಲಾರಂಭಿಸಿದೆ. ಜೊತೆಗೆ ಪ್ರವಾಹ ಭೀತಿ ಸೃಷ್ಟಿಸಿದೆ.
ಇಂದು ಭಾನುವಾರ ಬೆಳಿಗ್ಗೆ...
ಹಿಮಾಚಲ ಪ್ರದೇಶದ ಪಾಂಗ್ಲುಯೆಡ್ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಎರಡು ಕುಟುಂಬಗಳ ಒಟ್ಟು ಒಂಬತ್ತು ಮಂದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ನಾಲ್ವರ ಮೃತದೇಹ ಜ್ವಾಲಾಪುರದಲ್ಲಿ 150 ಕಿ.ಮೀ ದೂರದಲ್ಲಿ...
ಹೊಸದಾಗಿ ನಿರ್ಮಾಣಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯು ಉದ್ಘಾಟನೆಗೂ ಮುನ್ನವೇ ಪ್ರವಾಹದಲ್ಲಿ ಕೊಚ್ಚಿಹೋಗಿರುವ ಘಟನೆ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ನಡೆದಿದೆ.
ಜುಂಜುನು ಜಿಲ್ಲೆಯಲ್ಲಿ ಹರಿಯುವ ಕತ್ಲಿ ನದಿಯ ದಡದಲ್ಲಿರುವ ಬಘೂಲಿ ಮತ್ತು ಜಹಾಜ್ ಗ್ರಾಮಗಳ ಮೂಲಕ...