ಸಂವಿಧಾನವನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ: ಪ್ರಿಯಾಂಕಾ ಗಾಂಧಿ

ಕೇಂದ್ರ ಸರ್ಕಾರ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ. ವಯನಾಡಿನ ಮಾನಂತವಾಡಿಯಲ್ಲಿ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಇಂದು...

ವಯನಾಡು | ಪ್ರಿಯಾಂಕಾ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಸಿಪಿಐಎಂ ಕಾರ್ಯಕರ್ತರು

ಮಂಗಳವಾರ ವಯನಾಡಿಗೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಸಿಪಿಐಎಂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. "ಸಂಸದರು ಕ್ಷೇತ್ರಕ್ಕೆ ಬರೀ ಸಾಂದರ್ಭಿಕವಾಗಿ ಭೇಟಿ ನೀಡುತ್ತಿದ್ದಾರೆ...

ದುಷ್ಟ ಸರ್ಕಾರದ ವಿರುದ್ಧ ನಮ್ಮ ಹೋರಾಟ, ಸಂವಿಧಾನ ಉಳಿವಿಗಾಗಿ ಜೀವ ಕೊಡಲು ಸಿದ್ಧ: ಪ್ರಿಯಾಂಕಾ ಗಾಂಧಿ

ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದವರು ನಾವಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟ ಇತಿಹಾಸ ನಮ್ಮದು‌. ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು ನಮ್ಮ ಜೀವ ಕೊಡಲು ನಾವು ಸಿದ್ಧರಿದ್ದೇವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ...

ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ: ಪ್ರಧಾನಿಯ ಉತ್ತರ ಕೋರಿದ ಪ್ರಿಯಾಂಕಾ ಗಾಂಧಿ

ಯುಎಸ್‌ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು ನಿರಂತರವಾಗಿ ಸಾರ್ವಕಾಲಿಕ ಇಳಿಕೆ ಕಾಣುತ್ತಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕಿ, ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಕೇಂದ್ರವನ್ನು ಟೀಕಿಸಿದ್ದಾರೆ. ಯುಎಸ್ ಡಾಲರ್ ವಿರುದ್ಧ...

ತನ್ನ ಕೆನ್ನೆಯ ಬಗ್ಗೆ ಮಾತನಾಡಿದ ಬಿಜೆಪಿ ನಾಯಕ ಬಿಧುರಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ತನ್ನ ಕೆನ್ನೆಯ ಬಗ್ಗೆ ಮಾತನಾಡಿದ್ದ ಬಿಜೆಪಿ ನಾಯಕ ರಮೇಶ್ ಬಿಧುರಿ ಅವರಿಗೆ ಸಂಸದೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. "ನಿಮ್ಮ ಕೆನ್ನೆಯ ಬಗ್ಗೆ ನೀವು ಮಾತನಾಡಿಕೊಳ್ಳಿ" ಎಂದಿದ್ದಾರೆ. ತಾನು ವಿಧಾನಸಭೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರಿಯಾಂಕಾ ಗಾಂಧಿ