ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ: ಸಚಿವ ಪ್ರಿಯಾಂಕ್ ಖರ್ಗೆ

ಗ್ರಾಮ ಪಂಚಾಯತಿ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸಲು ಗ್ರಾಮಪಂಚಾಯತಿಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿಬ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಶಾಲೆಗಳಿಗೆ...

ಹನಿಟ್ರ್ಯಾಪ್‌ | 17 ಶಾಸಕರ ಸಿ.ಡಿ ಪ್ರಕರಣ ಸಿಬಿಐಗೆ ಬಿಜೆಪಿ ಏಕೆ ಕೊಡಲಿಲ್ಲ: ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಹನಿಟ್ರ್ಯಾಪ್‌ ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸುತ್ತಿರುವ ಬಿಜೆಪಿಯವರು ಈ ಹಿಂದೆ ತಮ್ಮ ಸರ್ಕಾರದ ಅವಧಿಯಲ್ಲಿ ಸಿಡಿ ಪ್ರಸ್ತಾಪ ಬಂದಾಗಲೆಲ್ಲ 17 ಶಾಸಕರು ಕೋರ್ಟಿನಿಂದ ತಡೆಯಾಜ್ಞೆ ತಂದು ಸತ್ಯವನ್ನು ಮುಚ್ಚಿಟ್ಟುಕೊಂಡರೆ ವಿನಃ ಸಿಬಿಐ ತನಿಖೆಗೆ...

371 (ಜೆ) ಸಮರ್ಪಕ ಜಾರಿಗೆ ಅಧಿಕಾರಿಗಳು ಬದ್ಧರಾಗಬೇಕು: ಸಚಿವ ಪ್ರಿಯಾಂಕ್ ಖರ್ಗೆ

ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371 (ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ಮತ್ತು ಅನುಷ್ಠಾನಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು...

ಪ್ರಗತಿ ಪಥ ಯೋಜನೆಯಡಿ 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ: ಸಚಿವ ಪ್ರಿಯಾಂಕ್ ಖರ್ಗೆ

ಪಿಎಂಜಿಎಸ್‌ವೈ ಮಾನದಂಡಗಳು ಸರಳೀಕರಣವಾಗದ ಹಿನ್ನೆಲೆಯಲ್ಲಿ ಪ್ರಗತಿಪಥ ಮತ್ತು ಕಲ್ಯಾಣ ಪಥ ಯೋಜನೆಗಳನ್ನು ರಾಜ್ಯ ಸರಕಾರ ಜಾರಿಗೆ ತರುತ್ತಿದ್ದು, ಶೀಘ್ರ ಅನುಷ್ಠಾನಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ವಿಧಾನಸಭೆಯಲ್ಲಿ...

ಇ-ಆಡಳಿತ | ನಾಗರಿಕ ಕೇಂದ್ರಿತ ಸೇವೆ ಹೆಚ್ಚಿಸುವ ಪ್ರಯತ್ನಕ್ಕೆ ಮತ್ತಷ್ಟು ಬಲ: ಸಚಿವ ಪ್ರಿಯಾಂಕ್ ಖರ್ಗೆ

ಸರ್ಕಾರ ಎನ್ಐಎಸ್‌ಜಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸ್ಮಾರ್ಟ್ ಗೌರ್ನಮೆಂಟ್) ಜೊತೆ ಸಹಯೋಗಕ್ಕೆ ಮುಂದಾಗಿದ್ದು, ಇದರಿಂದ ಇ-ಆಡಳಿತದ ಮೂಲಕ ನಾಗರಿಕ ಕೇಂದ್ರಿತ ಸೇವೆಗಳನ್ನು ಹೆಚ್ಚಿಸುವ ನಮ್ಮ ಪ್ರಯತ್ನಗಳು ಮತ್ತಷ್ಟು ಬಲಪಡಿಸುವಂತಾಗುತ್ತದೆ ಎಂದು ಸಚಿವ ಗ್ರಾಮೀಣಾಭಿವೃದ್ಧಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರಿಯಾಂಕ್ ಖರ್ಗೆ