ಬಜೆಟ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ಮೀಸಲಿಡುವುದು, ಒಳ ಮೀಸಲಾತಿ ಪರಿಪೂರ್ಣ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ...
"ರಾಜ್ಯದಲ್ಲಿ ದಿನದಿಂದ ದಿನಕ್ಕೆ ಜಾತಿ ವೈಷಮ್ಯ ಹೆಚ್ಚಾಗುತ್ತಿದೆ. ಇದೊಂದು ಆತಂಕಕಾರಿ ಬೆಳವಣಿಗೆ. ಇದೊಂದು ಜಾತಿ ಭಯೋತ್ಪಾದನೆ (Caste Terrorism). ಮರ್ಯಾದಾ ಹತ್ಯೆ, ಜಾತಿ ವೈಷಮ್ಮ ವಿರುದ್ಧ ಕಠಿಣ ಕಾಯ್ದೆ ರೂಪಿಸಬೇಕು" ಎಂದು ಆಗ್ರಹಿಸಿ...
"ಅಂಬೇಡ್ಕರರ ಹೋರಾಟದ ಫಲವಾಗಿ ದಲಿತರು, ಹಿಂದುಳಿದವರು, ಮಹಿಳೆಯರು ಸ್ವಾಭಿಮಾನದ ಬದುಕನ್ನು ಕಾಣಲು ಸಾಧ್ಯವಾಗಿದೆ. ಅವರು ಸಂವಿಧಾನವನ್ನು ರಚಿಸದಿದ್ದರೆ ಭಾರತದ ಸ್ಥಿತಿ ಬೇರೆಯಾಗಿರುತ್ತಿತ್ತು" ಎಂದು ಅಭಿಪ್ರಾಯಪಟ್ಟರು. ದಾವಣಗೆರೆ ಜಿಲ್ಲೆ ಹರಿಹರ ನಗರದ ಎ.ಕೆ.ಕಾಲೋನಿಯಲ್ಲಿ ಕರ್ನಾಟಕ...
"ರಾಜ್ಯದ ಎಲ್ಲಾ ಶೋಷಿತ ಸಮುದಾಯಗಳು ಹಾಗೂ ದಲಿತ ಸಮುದಾಯಗಳ ಹಿತದೃಷ್ಟಿಯಿಂದ ಗದಗದಲ್ಲಿ ಬಹುಜನರ ವಿಮೋಚಕ, ದ.ಸಂ.ಸ. ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಸಭಾಭವನ ನಿರ್ಮಿಸಬೇಕು" ಕೆ.ಡಿ.ಎಸ್.ಎಸ್ ಜಿಲ್ಲಾಧ್ಯಕ್ಷ ಬಾಲರಾಜ ಅರಬರ ಒತ್ತಾಯಿಸಿದರು.
ಗದಗ ಪಟ್ಟಣದಲ್ಲಿ...
ಬಲಾಢ್ಯರಿಂದ ಶೋಷಣೆ, ತುಳಿತಕ್ಕೆ ಒಳಗಾದ ತಳಸಮುದಾಯಗಳನ್ನು ಒಗ್ಗೂಡಿಸಿ ಶೋಷಣೆ ವಿರುದ್ಧ ಸಾಮಾಜಿಕ ಹೋರಾಟಕ್ಕೆ ಪ್ರೊ. ಬಿ ಕೃಷ್ಣಪ್ಪ ಅವರು ಕಟ್ಟಿದ ದಲಿತ ಚಳವಳಿಗೆ 50 ವರ್ಷ ತುಂಬಿದ ಹಿನ್ನಲೆ ಸಂಭ್ರಮೋತ್ಸವ ಆಚರಿಸುತ್ತಿದ್ದು, ತುಮಕೂರು...