ಫ್ರಾನ್ಸ್| ನ್ಯೂ ಕ್ಯಾಲೆಡೋನಿಯಾದಲ್ಲಿ ತುರ್ತು ಪರಿಸ್ಥಿತಿ, 200 ಮಂದಿ ಬಂಧನ, ಟಿಕ್‌ಟಾಕ್ ಬ್ಯಾನ್

ಸತತ ಮೂರು ರಾತ್ರಿಗಳ ಕಾಲ ನಡೆದ ಭಾರೀ ದಂಗೆಯ ಬಳಿಕ ಗುರುವಾರ ಫ್ರಾನ್ಸ್ ನ್ಯೂ ಕ್ಯಾಲೆಡೋನಿಯಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, ಟಿಕ್‌ಟಾಕ್ ಬ್ಯಾನ್ ಮಾಡಿದೆ. ಜೊತೆಗೆ 200 ಮಂದಿ ಬಂಧನ ಮಾಡಿದೆ. ನ್ಯೂ...

ಲಿಂಗತ್ವ ಅಲ್ಪಸಂಖ್ಯಾತ ಗೇಬ್ರಿಯಲ್ ಅಟ್ಟಲ್ ಫ್ರಾನ್ಸ್‌ನ ನೂತನ ಪ್ರಧಾನಿ

ಪ್ರಾನ್ಸ್‌ನ ನೂತನ ಪ್ರಧಾನಿಯಾಗಿ 34 ವರ್ಷದ ಗೇಬ್ರಿಯಲ್‌ ಅಟ್ಟಲ್ ಇಂದು ನೇಮಕವಾಗಿದ್ದಾರೆ. ಅಧ್ಯಕ್ಷ ಇಮ್ಯಾನುವಲ್ ಮಾಕ್ರೋನ್ ಗೇಬ್ರಿಯಲ್‌ ಅವರನ್ನು ನೇಮಿಸಿದ್ದು, ಫ್ರಾನ್ಸ್‌ನ ಅತೀ ಕಿರಿಯ ಹಾಗೂ ಬಹಿರಂಗವಾಗಿ ಹೇಳಿಕೊಂಡ ಮೊದಲ ಲಿಂಗತ್ವ ಅಲ್ಪಸಂಖ್ಯಾತ...

ಗಣರಾಜ್ಯೋತ್ಸವದ ಆಹ್ವಾನ ಸ್ವೀಕರಿಸಿದ ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರೋನ್

ಮುಂದಿನ ವರ್ಷ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನವನ್ನು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರೋನ್ ಸ್ವೀಕರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ...

ಮೋದಿ ಫ್ರಾನ್ಸ್ ಭೇಟಿ: 26 ರಫೇಲ್, ಜಲಾಂತರ್ಗಾಮಿ ನೌಕೆ ಖರೀದಿಗೆ ಅನುಮೋದನೆ

2015ರಲ್ಲಿ ರಫೇಲ್‌ ಖರೀದಿಗೆ ಭಾರತ ಒಪ್ಪಂದ 2 ದಿನಗಳ ಫ್ರಾನ್ಸ್‌ ಭೇಟಿ ನೀಡಿರುವ ಪ್ರಧಾನಿ ಮೋದಿ ಫ್ರಾನ್ಸ್‌ ದೇಶದಿಂದ ಭಾರತೀಯ ನೌಕಾಪಡೆಗೆ 3 ಸ್ಕಾರ್ಪಿಯನ್‌ ದರ್ಜೆ ಜಲಾಂತರ್ಗಾಮಿ ನೌಕೆಗಳು ಮತ್ತು 26 ರಫೇಲ್‌ ಯುದ್ಧ ವಿಮಾನಗಳ...

ಫ್ರಾನ್ಸ್‌ | ಪೊಲೀಸರಿಂದ ಬಾಲಕನ ಹತ್ಯೆ : ಭುಗಿಲೆದ್ದ ಹಿಂಸಾಚಾರ, 45 ಸಾವಿರ ಪೊಲೀಸರ ನಿಯೋಜನೆ

ಜೂನ್ 27ಕ್ಕೆ ಸಂಚಾರ ನಿಯಮ ಉಲ್ಲಂಘನೆಗೆ ಬಾಲಕನ ಹತ್ಯೆ ನಂತರ ಫ್ರಾನ್ಸ್ ದೇಶದಲ್ಲಿ ಹಿಂಸಾಚಾರ 2000ಕ್ಕೂ ಹೆಚ್ಚು ಕಾರುಗಳು ಬೆಂಕಿಗೆ ಆಹುತಿ ನಂತರ 800 ಉದ್ರಿಕ್ತರ ಬಂಧಿಸಿದ ಪೊಲೀಸ್ ಫ್ರಾನ್ಸ್ ದೇಶದ ಪಶ್ಚಿಮ ಪ್ಯಾರಿಸ್‌ನ ನಾಂಟೇರ್‌ನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಫ್ರಾನ್ಸ್‌