ದಕ್ಷಿಣ ಕನ್ನಡ | ಅತ್ಯಾಚಾರ ಆರೋಪಿ ಖುಲಾಸೆ; ಪೋಕ್ಸೊ ವಿಶೇಷ ಕೋರ್ಟ್‌ ಆದೇಶ

2023ರಲ್ಲಿ ಬಂಟ್ವಾಳ ಗ್ರಾಮೀಣ ಠಾಣೆಯಲ್ಲಿ ದಾಖಲಾದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೇಖರ್ ಪೂಜಾರಿ ಎಂಬವರನ್ನು ಆರೋಪ ಮುಕ್ತಗೊಳಿಸಿ ಮಂಗಳೂರಿನ ಪೋಕ್ಸೊ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವಿಶೇಷ...

ದಕ್ಷಿಣ ಕನ್ನಡ | ಗ್ರಾಮ ಪಂಚಾಯತಿ ಕರ್ತವ್ಯಕ್ಕೆ ಅಡ್ಡಿ ಆರೋಪ; ಸದಸ್ಯರ ವಿರುದ್ಧ ದೂರು

ಗ್ರಾಮ ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಂಟು ಮಂದಿ ಸದಸ್ಯರ ವಿರುದ್ಧ ದೂರು ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲೂಕಿನ ಸಜಿಪ ಮುನ್ನೂರು...

ದಕ್ಷಿಣ ಕನ್ನಡ | ಪೊಲೀಸ್‌ ಸಿಬ್ಬಂದಿ ಮೇಲೆಯೇ ಅನೈತಿಕ ಪೊಲೀಸ್‌ಗಿರಿ; ಇಬ್ಬರ ಬಂಧನ

ಮುಸ್ಲಿಂ ಸಮುದಾಯವರೆಂದು ಭಾವಿಸಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಪತ್ನಿಯ ಮೇಲೆ ಹಿಂದುತ್ವವಾದಿ ಕೋಮು ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಬಂಟ್ವಾಳದಲ್ಲಿ ನಡೆದಿದೆ. ನಗರದ ಬಿ.ಸಿ.ರೋಡ್‌ನಲ್ಲಿ ಪೊಲೀಸ್‌ ದಂಪತಿಯನ್ನು...

ದಕ್ಷಿಣ ಕನ್ನಡ | ರಸ್ತೆ ಅಗಲೀಕರಣಕ್ಕೆ ಗುಡ್ಡ ಅಗೆತ; ಶಾಲೆ-ವಿದ್ಯುತ್ ಕಂಬ ಕುಸಿದು ಬೀಳುವ ಆತಂಕ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬಿ.ಸಿ ರೋಡ್‌ಅನ್ನು ಅಗಲೀಕರಣ ಮಾಡಲು ಗಡಿಯಾರ ಪ್ರದೇಶದಲ್ಲಿ ರಸ್ತೆ ಬದಿಯ ಗುಡ್ಡ ಅಗೆಯಲಾಗಿದೆ. ಪರಿಣಾಮ, ರಸ್ತೆ ಪಕ್ಕದಲ್ಲೇ ಇದ್ದ ಸರ್ಕಾರಿ ಶಾಲೆ ಮತ್ತು ಹೈ-ವೋಲ್ಟೇಜ್ ವಿದ್ಯುತ್‌ ತಂತಿ...

ಚುನಾವಣಾ ರಾಜಕಾರಣಕ್ಕೆ ರಮಾನಾಥ ರೈ ನಿವೃತ್ತಿ

ಚುನಾವಣಾ ರಾಜಕೀಯಕ್ಕೆ ಕಾಂಗ್ರೆಸ್‌ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ ರೈ ನಿವೃತ್ತಿ ಘೋಷಿಸಿದ್ದಾರೆ. ಪಕ್ಷದ ರಾಜಕೀಯ ಚಟುವಟಿಕೆಗಳನ್ನು ಸಕ್ರಿಯವಾಗಿರುವುದಾಗಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಂಟ್ವಾಳ