ಬಂಟ್ವಾಳ | ಅಂತರ್ ಜಿಲ್ಲಾ ಕ್ರೀಡಾ ಸ್ಪರ್ಧೆಯಲ್ಲಿ ಅನುಗ್ರಹ ಮಹಿಳಾ ಕಾಲೇಜಿಗೆ ದ್ವಿತೀಯ ಸ್ಥಾನ

ಮುಸ್ಲಿಮ್ ವಿದ್ಯಾ ಸಂಸ್ಥೆಗಳ ಒಕ್ಕೂಟ ಮೀಫ್ (MEIF) ಆಯೋಜಿಸಿದ್ದ ಅಂತರ್ ಜಿಲ್ಲಾ ಕ್ರೀಡಾ ಸ್ಪರ್ಧೆಯಲ್ಲಿ ಥ್ರೋ ಬಾಲ್ ವಿಭಾಗದಲ್ಲಿ ಬಂಟ್ವಾಳದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದು ಮಿಂಚಿದೆ. ಈಗಾಗಲೇ...

ಬಂಟ್ವಾಳ | ವಿಸ್ಡಮ್ ಆಂಗ್ಲ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಸಂಭ್ರಮ

ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕಡೇಶಿವಾಲಯ ಗ್ರಾಮದ ವಿಸ್ಡಮ್‌ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ-ಗಡಿಯಾರದ ಕ್ಯಾಂಪಸ್‌ನಲ್ಲಿ ಕಡೇಶಿವಾಲಯ ಹಾಗೂ ಕೆದಿಲ ಕ್ಲಸ್ಟರ್‌ಗಳಡಿ ಬರುವ 30ಕ್ಕೂ ಹೆಚ್ಚು ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ ಇತ್ತೀಚೆಗೆ...

ಬಂಟ್ವಾಳ | ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 10ನೇ ಘಟಿಕೋತ್ಸವ ಸಮಾರಂಭ

ಮೊಬೈಲ್ ಬಳಕೆಯನ್ನು ಕಡಿಮೆ ಮಾಡುವುದರ ಜತೆಗೆ ಅಗತ್ಯವಿರುವ ವಿಷಯಕ್ಕೆ ಒತ್ತು ನೀಡಬೇಕು. ಅಲ್ಲದೆ ಭಾಷಾ ಕೌಶಲ್ಯ ಮತ್ತು ಸಂವಹನ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಅತಿಥಿಯಾಗಿ ಆಗಮಿಸಿದ ಸಂಧ್ಯಾ ಶೆಟ್ಟಿ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು. ದಕ್ಷಿಣ ಕನ್ನಡ...

ಬಂಟ್ವಾಳ | ಎಸ್ಐಒದಿಂದ ಕೋಟೆಕಣಿ ಸರ್ಕಾರಿ ಶಾಲೆಗೆ 20 ಜೊತೆ ಬೆಂಚು ಡೆಸ್ಕುಗಳ ಕೊಡುಗೆ

ಬಂಟ್ವಾಳ ತಾಲೂಕಿನ ಕೋಟೆಕಣಿ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಿದ್ದೀಕ್ ಕೋಟೆಕಣಿ ಅವರ ಮನವಿಗೆ ಸ್ಪಂದಿಸಿದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ, ಪಾಣೆಮಂಗಳೂರು ಘಟಕದಿಂದ ಶಾಲೆಗೆ 20 ಜೊತೆ ಬೆಂಚು ಡೆಸ್ಕುಗಳನ್ನು...

ಬಂಟ್ವಾಳ | ಸರಪಾಡಿ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ ನೀಡಿದ ಎಸ್‌ಐಒ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಪಾಡಿ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ಎಸ್‌ಐಒ ಕರ್ನಾಟಕ ಎರಡು ಕಂಪ್ಯೂಟರ್‌ಗಳನ್ನು ಕೊಡುಗೆ ನೀಡಿದೆ. ಶಿಕ್ಷಕರ ದಿನಾಚರಣೆಯ ಹಿನ್ನೆಲೆ ʼಪ್ರವಾದಿ ಮುಹಮ್ಮದ್(ಸ) ಮಾದರಿ ಶಿಕ್ಷಕʼ ಅಭಿಯಾನದ ಭಾಗವಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಂಟ್ವಾಳ