ಬೆಂಗಳೂರು | ಡಿಸಿಪಿ ಕಚೇರಿ ಎದುರು ಯುವತಿಗೆ ಕಿರುಕುಳ; ಯುವಕನ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನ ಸೌತ್‌ ಎಂಡ್‌ ಸರ್ಕಲ್‌ನಲ್ಲಿರುವ ಡಿಸಿಪಿ ಕಚೇರಿ ಎದುರಿನ ರಸ್ತೆಯಲ್ಲಿ ಯುವತಿ ಬಟ್ಟೆಯನ್ನು ಎಳೆದಾಡಿ ಅಶ್ಲೀಲ್‌ವಾಗಿ ನಿಂದಿಸಿದ ಕಿಡಿಗೇಡಿಯನ್ನು ಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹರೀಶ್ (22) ಬಂಧಿತ ಆರೋಪಿ. ಈತನು...

ಬೆಂಗಳೂರು | ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್​ ಧ್ವಂಸಗೊಳಿಸಿದ ಆರು ಕಿಡಿಗೇಡಿಗಳ ಬಂಧನ

ರಸ್ತೆ ಬದಿ ಪಾರ್ಕ್‌ ಮಾಡಿದ್ದ ಕಾರು ಮತ್ತು ಬೈಕ್‌ಗಳನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ರಾಜಗೋಪಾಲನಗರ ಠಾಣಾ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳು ಏರಿಯಾದಲ್ಲಿ ಹವಾ ಇಡಲು, ಕಂಠಪೂರ್ತಿ ಕುಡಿದು...

ಬೆಂಗಳೂರು | ಜಿಮ್‌ ಸೆಂಟರ್‌ನಲ್ಲಿ ಯುವತಿಯ ಖಾಸಗಿ ವಿಡಿಯೋ ಚಿತ್ರೀಕರಣ; ಟ್ರೇನರ್ ಬಂಧನ

ಫಿಟ್ನೆಸ್ ಸೆಂಟರ್‌ನಲ್ಲಿ ವರ್ಕೌಟ್ ಮುಗಿಸಿ ಯುವತಿಯೊಬ್ಬರು ಸ್ನಾನ ಮಾಡುತ್ತಿದ್ದ ದೃಶ್ಯಗಳನ್ನು ಚಿತ್ರೀಕರಿಸಿದ್ದ ಜಿಮ್ ತರಬೇತುದಾರನನ್ನು ಬೆಂಗಳೂರಿನ ರಾಮನಗರ ಪೊಲೀಸರು ಬಂಧಿಸಿದ್ದಾರೆ. ಜಿಮ್ ತರಬೇತುದಾರ ಸಿಬಿಯಾಚನ್ ಬಂಧಿತ ಆರೋಪಿ. ಈತ ಬೆಂಗಳೂರಿನ ರಾಮಮೂರ್ತಿ ನಗರದ ಎನ್ಆರ್‌​​ಐ...

ದಾವಣಗೆರೆ | ಪತ್ರಾಂಕಿತ ಅಧಿಕಾರಿ ಸೀಲು, ಸಹಿ ನಕಲು; ಆರೋಪಿ ಬಂಧನ

ಆಧಾರ್ ತಿದ್ದುಪಡಿ, ನವೀಕರಣ ಅರ್ಜಿ ನಮೂನೆಯ ಪತ್ರಾಂಕಿತ ಅಧಿಕಾರಿಯಂತೆ ಸೀಲು ಮತ್ತು ಸಹಿ ನಕಲು ಮಾಡಿಕೊಡುತ್ತಿದ್ದ ಆರೋಪಿಯನ್ನು, ದಾವಣಗೆಯ ಬಸವನಗರ ಪೊಲೀಸರು ಬಂಧಿಸಿದ್ದಾರೆ. ನ.7ರಂದು ದಾವಣಗೆರೆ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕ...

ಬಾಗಲಕೋಟೆ | ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ನಾಲ್ವರ ಬಂಧನ

ವೈಯಕ್ತಿಕ ದ್ವೇಷದಿಂದ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ನಾಲ್ವರು ಆರೋಪಿಗಳನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಚಂದ್ರು ರಾಥೋಡ್, ಶಾಂತವ್ವ ಹಿರಿಹಾಳ್, ಪರಸಪ್ಪ ಮಾಗಿ, ತಿಪ್ಪಣ್ಣ ಕಿರೆಸೂರ ಬಂಧಿತರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಕೀಲರಾಗಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಂಧನ