ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅಗ್ರಹಿಸಿ ಧಾರವಾಡದಲ್ಲಿ ಜನಸಾಮಾನ್ಯರ ವೇದಿಕೆ ಹಾಗೂ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನೆಗೆ ನಿರಾಕರಿಸಿದ್ದ ಪೊಲೀಸರು 34 ಜನ ಹೋರಾಟಗಾರರನ್ನು ಬಂಧಿಸಿದರು. ಈ ವೇಳೆ...
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ರಬ್ಬರ್ ಅಂಗಡಿಯಲ್ಲಿ 2.50 ಲಕ್ಷ ರೂಪಾಯಿ ಕಳವು ಮಾಡಿದ್ದ, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ವ್ಯಕ್ತಿಗಳು ಹಾಸನ ಜಿಲ್ಲೆ ಬೇಲೂರಿನ ಹಣ್ಣಿನ ವ್ಯಾಪಾರಿ ಮೊಹಮ್ಮದ್ ಶಹಬಾದ್, ಪೈಂಟ್ ಕೆಲಸ...
9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 15 ವರ್ಷದ ಬಾಲಕಿಯ ಮೃತದೇಹ ಶಾಲಾ ಕೊಠಡಿಯಲ್ಲಿ ಪತ್ತೆಯಾಗಿರುವ ಘಟನೆ ಛತ್ತೀಸ್ಗಢದ ಜಶ್ಪುರ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆಕೆಗೆ ಕಿರುಕುಳ ಮತ್ತು...
ಪೋಲೀಸರ ಸೋಗಿನಲ್ಲಿ ದುರುಳರ ಗುಂಪೊಂದು ಮಹಿಳಾ ಪಿ.ಜಿ.ಗೆ ನುಗ್ಗಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುಂಪು ಪಿ.ಜಿ.ಯಲ್ಲಿ ದರೋಡೆಗೆ ಯತ್ನಿಸಿತ್ತು ಎಂದು ಹೇಳಲಾಗಿದೆ. ಗುಂಪಿನಲ್ಲಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಎಚ್ಎಎಲ್ ಪೊಲೀಸ್ ಠಾಣಾ...
ಭಾರತೀಯ ಯುವಕರನ್ನು ಉದ್ಯೋಗ ಕೊಡಿಸುವ ನೆಪದಲ್ಲಿ ಮ್ಯಾನ್ಮಾರ್ಗೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಯುವಕರ ಕಳ್ಳಸಾಗಣೆ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ದೆಹಲಿಯ ಬವಾನಾ ನಿವಾಸಿ ಡ್ಯಾನಿಶ್...