ಜನರ ನಿರೀಕ್ಷೆ ಈಡೇರಿಸುವಲ್ಲಿ ಸಿದ್ದರಾಮಯ್ಯ ವಿಫಲ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

"ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ ಮೇಲೆ ರಾಜ್ಯದ ಜನ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಸಿಎಂ ತಮ್ಮ ಬಜೆಟ್‌ನಲ್ಲಿ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದಾರೆ" ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ....

ಬಾಗಲಕೋಟೆ | ಮಾತು ತಪ್ಪಿದ ಸಿಎಂ; ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಿಲ್ಲ ಅನುದಾನ

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಫೆಬ್ರವರಿ 16ರಂದು ಮಂಡಿಸಿದ 2024-25ರ ಬಜೆಟ್ಟಿನಲ್ಲಿ 2014-15ರಲ್ಲಿ ತಾವೇ ಘೋಷಣೆ ಮಾಡಿದ್ದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒಂದೇ ಒಂದು ರೂಪಾಯಿ ಅನುದಾನ ಒದಗಿಸಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ...

ಉಡುಪಿ | ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡುವ ಗುರಿ ಹೊಂದಿರುವ ಬಜೆಟ್: ರಮೇಶ್ ಕಾಂಚನ್

ಭಾರತದ ಇತಿಹಾಸದಲ್ಲೇ ದಾಖಲೆಯ 15ನೇ ಬಜೆಟ್ ಮಂಡಿಸಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರ 5 ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಹೊಂದಿಸುವುದರ ಜತೆಗೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡುವ ಗುರಿಯನ್ನು ಹೊಂದಿರುವ...

ರಾಜ್ಯ ಬಜೆಟ್ 2024-25 | ಕೈಗಾರಿಕೆ, ಐಟಿ ಕ್ಷೇತ್ರ, ವಾಣಿಜ್ಯ, ನಗರಾಭಿವೃದ್ಧಿಗೆ ಏನೇನು ಕೊಡುಗೆ? ಇಲ್ಲಿದೆ ವಿವರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದು,ಈ ಬಾರಿಯ ಆಯವ್ಯಯದ ಗಾತ್ರ 3,71,383 ಕೋಟಿ ರೂ. ನಷ್ಟಿದೆ. ರಾಜ್ಯ ಬಜೆಟ್‌ನಲ್ಲಿ ಕೈಗಾರಿಕೆ, ಐಟಿ, ವಾಣಿಜ್ಯ, ನಗರಾಭಿವೃದ್ಧಿ ಕ್ಷೇತ್ರಕ್ಕೆ ಏನೇನು ಕೊಡುಗೆ ನೀಡಿದ್ದಾರೆ?...

ಬಜೆಟ್ | 2025ರೊಳಗೆ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ, ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ : ಸಿಎಂ

ಡಾ. ರಾಜ್ ಕುಮಾರ್ ಅಭಿನಯದ ಬಂಗಾರದ ಮನುಷ್ಯ ಚಿತ್ರದ 'ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ' ಹಾಡಿನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದರು. ಬೆಂಗಳೂರಿನಲ್ಲಿ ಆಕರ್ಷಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಜೆಟ್‌