ಹುಡುಕಾಟ | ನಾಯಿ, ವರ್ಗ ಮತ್ತು ಗ್ಯಾಸ್‌ಲೈಟಿಂಗ್

ಒಂದು ಸಮಾಜವೆಂದರೆ, ಅಲ್ಲಿ ಹಾಡು, ಕುಣಿತ, ಕಥೆ ಹೇಳುವುದು, ನಾಟಕ ಆಡುವುದು ಮುಂತಾದವೆಲ್ಲವೂ ಇರುತ್ತವೆ, ಇರಬೇಕು. ಅವೆಲ್ಲ ಸಮಾಜದ ಅವಿಭಾಜ್ಯ ಅಂಗಗಳು. ಅವ್ಯಾವೂ ಇಲ್ಲವೆಂದರೆ ಅದು ಜೀವಂತ ಸಮಾಜವಲ್ಲ. ಎಲ್ಲರೂ ಕುಣಿಯಲೇ ಬೇಕೆಂತೇನಿಲ್ಲ...

ಈ ದಿನ ಸಂಪಾದಕೀಯ | ಕಾರ್ಪೊರೇಟ್‌ ಕೈಯಲ್ಲಿ ಶಿಕ್ಷಣ, ಖರ್ಗೆಯವರ ಸಿಟ್ಟು ಮತ್ತು ಬಡವರ ಮಕ್ಕಳು

ಸರ್ಕಾರಿ ಶಾಲೆಗಳ ಕುರಿತು ಮಲ್ಲಿಕಾರ್ಜುನ ಖರ್ಗೆಯವರು ಪ್ರಶ್ನೆ ಮಾಡಿದ್ದು ಸರಿಯಾಗಿದೆ. ಆದರೆ, ತಮ್ಮದೇ ಪಕ್ಷದ ಆಡಳಿತವಿರುವ ಕರ್ನಾಟಕದ ಶೈಕ್ಷಣಿಕ ಸ್ಥಿತಿಗತಿಯತ್ತ ಗಮನ ಹರಿಸಿ, ಪ್ರಶ್ನಿಸುವ ಅಗತ್ಯ ಮತ್ತು ಅನಿವಾರ್ಯತೆ ಹಿಂದೆಂದಿಗಿಂತಲೂ ಈಗ ಹೆಚ್ಚಾಗಿದೆ....

ಬಿಬಿಎಂಪಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುವುದು ನಮ್ಮ ಆದ್ಯತೆ: ಡಿ ಕೆ ಶಿವಕುಮಾರ್

ಬೆಂಗಳೂರಿನಲ್ಲಿ ಬಡವರ ಮಕ್ಕಳು ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ನಮ್ಮ ಆದ್ಯತೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಅತಿಥಿ ಉಪನ್ಯಾಸಕರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಡವರ ಮಕ್ಕಳು