ತುಮಕೂರು | ಕನ್ನಡ ಮೀಸಲಾತಿಗೆ 25ರ ಸಂಭ್ರಮ :  ಬೆಳ್ಳಿ ಹಬ್ಬ ಆಚರಣೆಗೆ ಚಿಂತನೆ

 ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ವೃತ್ತಿ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ದೊರಕಿಸಿಕೊಟ್ಟ ಕನ್ನಡತನಕ್ಕೆ ಇದೀಗ 25 ವರ್ಷ ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲು ಜಿಲ್ಲಾಡಳಿತ ಸಜ್ಜಾಗಿದೆ.  ಖ್ಯಾತ ಸಾಹಿತಿ ಹಾಗೂ ಬರಹಗಾರ...

ಬೀದರ್‌ | ಕನ್ನಡ ಸಾಹಿತ್ಯ ಪ್ರತಿಪಾದಿಸುವುದು ಸಮಾನತೆ, ಸೌಹಾರ್ದತೆ : ಬರಗೂರು ರಾಮಚಂದ್ರಪ್ಪ

ಜಾತಿ, ಧರ್ಮ, ಲಿಂಗ ತಾರತಮ್ಯ ವಿಲ್ಲದೆ ಕನ್ನಡವನ್ನು ಕಟ್ಟಲಾಗಿದೆ. ಜೈನ, ಮುಸ್ಲಿಂ, ಲಿಂಗಾಯತ, ಬ್ರಾಹ್ಮಣ, ಕ್ರೈಸ್ತರು ಹೀಗೆ ಎಲ್ಲರೂ ಕನ್ನಡ ಜಗತ್ತನ್ನು ಕಟ್ಟಿದ್ದಾರೆ. ಹಾಗಾಗಿಯೇ ಕನ್ನಡ ಸಾಹಿತ್ಯ ಎಂದಿಗೂ ಸಮಾನತೆ ಮತ್ತು ಸೌಹಾರ್ದತೆ...

ತುಮಕೂರು | ಕನ್ನಡ ಸಿನಿಮಾಗಳಿಗೆ ಸರಿಯಾದ ಮನ್ನಣೆ ಸಿಗುತ್ತಿಲ್ಲ: ಬರಗೂರು ರಾಮಚಂದ್ರಪ್ಪ

ಜನರನ್ನು ತಲುಪಲು, ನಿರ್ಮಾಪಕರಿಗೆ ಹಣ ಒದಗಿಸುವ ಉದ್ದೇಶದಿಂದ ಸಮುದಾಯದತ್ತ ಸಿನಿಮಾ ಚಿತ್ರಯಾತ್ರೆ ಆರಂಭಿಸಲಾಗಿದೆ ಎಂದು ನಿರ್ದೇಶಕ, ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ತಿಳಿಸಿದರು.  ತುಮಕೂರಿನ ಕನ್ನಡ ಭವನದಲ್ಲಿ ಜನ ಮಿತ್ರ ಮೂವೀಸ್ ವತಿಯಿಂದ ಹಮ್ಮಿಕೊಂಡಿದ್ದ...

ಬೆಳಗಾವಿ | ಬರಗೂರು ಎಂದರೆ ಸೌಹಾರ್ದತೆಯ ಪ್ರತಿರೂಪ: ಶಿವಾಜಿ ಕಾಗಣೀಕರ್

ದೇಶವು ಅಸಮಾನತೆ ಮತ್ತು ಕೋಮು ದ್ವೇಷದತ್ತ ವಾಲುತ್ತಿರುವ ಈ ಸಂದರ್ಭದಲ್ಲಿ ಸೌಹಾರ್ದ ಭಾರತ ಎಂಬ ಗ್ರಂಥದ ಜನಾರ್ಪಣೆ ಕಾಡುತ್ತಿರುವ ರೋಗಕ್ಕೆ ದೊರೆತ ಔಷಧದಂತಿದೆ ಎಂದು ಹಿರಿಯ ಪರಿಸರವಾದಿ ಶಿವಾಜಿ ಕಾಗಣೀಕರ್ ಹೇಳಿದರು. ಬೆಳಗಾವಿ ನಗರದ...

ಜ.10ರಂದು ನಾಡೋಜ ಬರಗೂರು ರಾಮಚಂದ್ರಪ್ಪನವರ ‘ಸೌಹಾರ್ದ ಭಾರತ ಸಮಾನತೆಯ ಸ್ನೇಹಿತ’ ಕೃತಿ ಜನಾರ್ಪಣೆ

ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪನವರ 'ಸೌಹಾರ್ದ ಭಾರತ ಸಮಾನತೆಯ ಸ್ನೇಹಿತ' ಕೃತಿಯು ನಾಳೆ(ಜ.10) ಜನಾರ್ಪಣೆಯಾಗಲಿದೆ. ಬೆಂಗಳೂರು, ಹಾಸನ ಸೇರಿದಂತೆ ರಾಜ್ಯದ ಹಲವೆಡೆ ನಾಳೆ ಈ ಕೃತಿ ಬಿಡುಗಡೆ ಸಮಾರಂಭ ನಡೆಯಲಿದೆ. ಜನ ಪ್ರಕಾಶನವು ಪ್ರಕಟಿಸಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬರಗೂರು ರಾಮಚಂದ್ರಪ್ಪ