ಉಡುಪಿ | ಎಕೆಎಂಎಸ್ ಸಾರಿಗೆ ಸಂಸ್ಥೆಯ ಮಾಲೀಕ ಸೈಫುದ್ದೀನ್ ತನ್ನ ಡ್ರೈವರ್‌ಗಳಿಂದಲೇ ಬರ್ಬರ ಹತ್ಯೆ

ಉಡುಪಿಯ ಪ್ರಸಿದ್ಧ ಎಕೆಎಂಎಸ್ ಸಾರಿಗೆ ಸಂಸ್ಥೆಯ ಮಾಲೀಕ ಸೈಫುದ್ದೀನ್ (47) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ತನ್ನ ಒಡೆತನದ ಬಸ್ ಸಂಸ್ಥೆಯ ಡ್ರೈವರ್‌ಗಳಿಂದಲೇ ಅವರು ಕೊಲೆಯಾಗಿದ್ದಾರೆ ಎನ್ನುವ ಮಾಹಿತಿ ವ್ಯಕ್ತವಾಗಿದೆ. ಮಲ್ಪೆ- ಕೊಡವೂರು ರಸ್ತೆ...

ಕಲಬುರಗಿ | ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದ ಜೇವರ್ಗಿ ಕಾಲೋನಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ನಡೆದಿದೆ. ಸುಮಾರು 35ರಿಂದ 40 ವರ್ಷದ ಅಪರಿಚಿತ ವ್ಯಕ್ತಿಯ ಹತ್ಯೆ ಮಾಡಲಾಗಿದ್ದು, ಹತ್ಯೆಯಾದ...

ಕೊಡಗು | ನಾಲ್ವರ ಬರ್ಬರ ಹತ್ಯೆ; ಆರೋಪಿ ಪರಾರಿ

ಕೊಡಗು ಜಿಲ್ಲೆ ,ಪೊನ್ನಂಪೇಟೆ ತಾಲ್ಲೂಕು, ಬೇಗೂರು ಗ್ರಾಮದಲ್ಲಿ 6 ವರ್ಷದ ಮಗು ಸೇರಿದಂತೆ ನಾಲ್ವರ ಬರ್ಬರ ಹತ್ಯೆಯಾಗಿದ್ದು,ಆರೋಪಿ ಪರಾರಿಯಾಗಿದ್ದಾನೆ.ಹತ್ಯೆಗೆ ಕಾಫಿ ಬೆಳೆ ಕಾರಣವಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಕಾವೇರಿ (6) ,ಕರಿಯ (75), ಗೌರಿ (70),...

ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು, ಚಂದಪ್ಪ ಹರಿಜನ್ ಶಿಷ್ಯ ಬಾಗಪ್ಪ ಬರ್ಬರ ಹತ್ಯೆ

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಕೆಲ ದಿನಗಳಿಂದ ತಣ್ಣಗಿದ್ದ ಭೀಮೆಯ ಒಡಲಲ್ಲಿ ಮತ್ತೆ ರಕ್ತ ಹರಿದಿದೆ. ಭೀಮಾತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ್ ಖಾಸಾ ಖಾಸಾ ಶಿಷ್ಯ, ನಟೋರಿಯಸ್ ರೌಡಿ ಬಾಗಪ್ಪ...

ಹಾಸನ l ಅಕ್ರಮ ಸಂಬಂಧಕ್ಕೆ ಅಡ್ಡಿ: ವ್ಯಕ್ತಿಯ ಹತ್ಯೆ 

ಪತ್ನಿಯೇ ಪ್ರೀತಿಸಿದ ಪ್ರಿಯಕರನ ಜೊತೆ ಸೇರಿ ಸುಪಾರಿಕೊಟ್ಟು ಪತಿಯನ್ನೇ ಬರ್ಬರವಾಗಿ ಕೊಲೆ ಮಾಡಿಸಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ, ಮರುವನಹಳ್ಳಿ- ಮಡಬ ರಸ್ತೆಯಲ್ಲಿ ಗುರುವಾರ ನಡೆದಿದೆ.  ಕೊಲೆಯಾದ ಲೋಕೇಶ,(ನಂಜುಂಡೇಗೌಡ) ಚನ್ನರಾಯ ಪಟ್ಟಣ ತಾಲ್ಲೂಕಿನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬರ್ಬರ ಹತ್ಯೆ