ಬಲ್ಡೋಟಾ ಕಾರ್ಖಾನೆಯ ವಿಸ್ತರಣೆ ವಿರುದ್ಧ ಜನರ ವಿರೋಧದ ಚರ್ಚೆಯಲ್ಲಿರುವಾಗಲೇ ಕಾರ್ಖಾನೆಯ ಕಾರ್ಮಿಕನೊರ್ವ ಕೆಲಸದ ವೇಳೆ ಮೇಲಿನಿಂದ ಬಿದ್ದು ಸಾವಿಗೀಡಾದ ಘಟನೆ ನಡೆದಿದೆಕಿನ್ನಾಳ ಗ್ರಾಮದ ವೀರಭದ್ರಪ್ಪ ಕುಂಬಾರ(40) ಬಲ್ಡೋಟಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ...
ಕೊಪ್ಪಳದ ಬಲ್ಡೋಟಾ ಹಾಗೂ ಬಿಎಸ್ಪಿಎಲ್ ಕಾರ್ಖಾನೆ ವಿಸ್ತರಣೆ ವಿರುದ್ಧ ಗೋಡೆ ಬರಹ ಅಭಿಯಾನ ಹೋರಾಟ ತೀವ್ರಗೊಂಡಂತೆ, ಕೊಪ್ಪಳ ಬಚಾವೋ ಆಂದೋಲನದ ಗೋಡೆ ಬರಹಕ್ಕೆ ಪೋಲೀಸ್ರು ಆಕ್ಷಪಣೆ ವ್ಯಕ್ತಪಡಿಸಿದ್ದಾರೆ. ಇದು ಪೊಲೀಸರ ವ್ಯಾಪ್ತಿಗೆ ಬರುವುದಿಲ್ಲ...
ತುಂಗಭದ್ರಾ ತಟದಲ್ಲಿ ಬಂಡವಾಳ ಕೇಂದ್ರೀಕರಣದ ಕಾರ್ಖಾನೆಗಳು, ಪರಿಸರ ಮಾಲಿನ್ಯ ಉಂಟುಮಾಡುವ ಸ್ಪಾಂಜ್ ಐರನ್, ಸಿಮೆಂಟ್, ರಾಸಾಯನಿಕ ಗೊಬ್ಬರ, ಸುಣ್ಣ ತಯಾರಿಸುವ ಬೃಹತ್ ಕಾರ್ಖಾನೆಗಳ ಮೇಲೆ ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಬೇಕು ಎಂದು ಕೊಪ್ಪಳ...