ಬಳ್ಳಾರಿಯ ಪ್ರೇಮಕಥನ ‘ಅಮರ ಪ್ರೇಮಿ ಅರುಣ್’ ತೆರೆಗೆ ಬರಲು ಸಿದ್ಧ

ಟ್ರೇಲರ್‌ನಿಂದ ಗಮನ ಸೆಳೆದಿದ್ದ ಬಳ್ಳಾರಿ ಭಾಗದ ವಿಭಿನ್ನ ಕಥಾಹಂದರ ಹೊಂದಿರುವ ʼಅಮರ ಪ್ರೇಮಿ ಅರುಣ್‌ʼ ಚಿತ್ರ ಈ ವಾರ (ಏ.25) ತೆರೆಗೆ ಬರಲು ಸಜ್ಜಾಗಿದೆ. ʼಒಲವುʼ ಸಿನಿಮಾ ಲಾಂಛನದಲ್ಲಿ ಗೆಳೆಯರೇ ಸೇರಿ ನಿರ್ಮಾಣ ಮಾಡಿರುವ...

ಬಳ್ಳಾರಿ | ಮೋದಿಯವರಿಗೆ ಕಣ್ಣು ಕಾಣುತ್ತಿಲ್ಲ: ಶಾಸಕ ನಾರಾ ಭರತ್‌ ರೆಡ್ಡಿ

ಮೂರು ಬಾರಿ ಗೆದ್ದು ಪ್ರಧಾನಿಯಾಗಿರುವ ನರೇಂದ್ರ ಮೋದಿಯವರಿಗೆ ಕಣ್ಣು ಕಾಣುತ್ತಿಲ್ಲ. ಹೀಗೇ ಆದಲ್ಲಿ ದೇಶದ ಯುವಜನರು ಅವರಿಗೆ ಪಾಠ ಕಲಿಸುವ ದಿನ ದೂರ ಇಲ್ಲ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್...

ಬಳ್ಳಾರಿ | ಬೆಂಬಲ ಬೆಲೆಯಡಿ ಜೋಳ ಖರೀದಿಗೆ ಅವಧಿ ವಿಸ್ತರಿಸಲು ರೈತರ ಆಗ್ರಹ

ಹಿಂಗಾರು ಹಂಗಾಮಿನ ಅವಧಿಯಲ್ಲಿ ಬೆಳೆದ ಜೋಳವನ್ನು ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲು ನಿಗದಿಪಡಿಸಿದ ಅವಧಿಯ ಮಿತಿಯನ್ನು ವಿಸ್ತರಿಸಲು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಳ್ಳಾರಿ ಜಿಲ್ಲಾ ಘಟಕದ ರೈತರು ಆಗ್ರಹಿಸಿದರು. ಬಳ್ಳಾರಿ ಜಿಲ್ಲಾಡಳಿತದ...

ಬಳ್ಳಾರಿ | ಶ್ರೀಧರಗಡ್ಡೆ ಗ್ರಾಮದ ನಿವೇಶನರಹಿತರಿಗೆ ನಿವೇಶನ ಹಂಚಿಕೆಗೆ ಎಸ್‌ಯುಸಿಐಸಿ ಆಗ್ರಹ

ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ನಿವೇಶನ ರಹಿತರಿಗೆ ನಿವೇಶನ ನೀಡಬೇಕು. ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿ ಎಸ್‌ಯುಸಿಐಸಿಯಿಂದ ಶ್ರೀಧರಗಡ್ಡೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಜಾಸಾಬ್ ಅವರಿಗೆ ಮನವಿ ಸಲ್ಲಿಸಿದರು. ಎಸ್‌ಯುಸಿಐನ ಸದಸ್ಯ...

ಬಳ್ಳಾರಿ | ಡಿಸೆಂಬರ್‌ಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬರುವ ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದ್ದಾರೆ. ಜಿಲ್ಲಾಧಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಳ್ಳಾರಿ