ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ರಾಜ್ಯಾದ್ಯಂತ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಿಲು ಆಗ್ರಹಿಸಿ ಬಳ್ಳಾರಿಯ ಎಸ್ಜಿಆರ್ಸಿಎಮ್ ಸರ್ಕಾರಿ ವಾಣಿಜ್ಯ ಪದವಿ ಕಾಲೇಜು ಮುಂದೆ ವಿದ್ಯಾರ್ಥಿಗಳು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.
ಎಐಡಿಎಸ್ಒ ರಾಜ್ಯ...
ಪ್ಯಾನ್-ಇಂಡಿಯಾ ರಕ್ಷಣೆ ಹಾಗೂ ಪುನರ್ವಸತಿ ಅಭಿಯಾನದ ಅಂಗವಾಗಿ ಕಾರ್ಮಿಕ ಇಲಾಖೆಯು ಧಾರವಾಡ ಜಿಲ್ಲೆಯ ಹಲವೆಡೆ ದಾಳಿ ನಡೆಸಿ ಮೂವರು ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ನಿರ್ದೇಶನದ...
ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಕುಂದುತ್ತಿದ್ದು, ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದ್ದರಿಂದ, ಉಪನ್ಯಾಸಕರ ಕೊರತೆಯನ್ನು ಸರಿಪಡಿಸಿ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಹೋಗಲಾಡಿಸಬೇಕು...
ಒನ್ ಟೈಮ್ ಸೆಟಲ್ಮೆಂಟ್ ಮೂಲಕ ಅರಣ್ಯ-ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ-ವಸತಿ ಹಕ್ಕು ಮಾನ್ಯ ಮಾಡುವ ಸಾಮಾಜಿಕ ನ್ಯಾಯಕ್ಕಾಗಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಬಳ್ಳಾರಿ ಜಿಲ್ಲಾ ಘಟಕ ಆಗ್ರಹಿಸಿತು.
ಲಕ್ಷಾಂತರ...
ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಜೆ.ಟಿ ಪೌಂಡೇಷನ್ ಅಧ್ಯಕ್ಷರೂ ಆದ ವಕೀಲ ಜೋಳದರಾಶಿ ತಿಮ್ಮಪ್ಪ ಅಭಿಪ್ರಾಯಪಟ್ಟರು.
ಬಳ್ಳಾರಿ ನಗರದ ಗುಗ್ಗರಹಟ್ಟಿಯ ಶ್ರೀಶೈಲ...