ಕರ್ತವ್ಯಲೋಪ, ನಿರ್ಲಕ್ಷ್ಯತನ ಆರೋಪದಡಿ ಬೀದರ್ ಜಿಲ್ಲೆಯ ಬಸವಕಲ್ಯಾಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಇರ್ಷಾನಾ ಅವರನ್ನು ಅಮಾನತುಗೊಳಿಸಲಾಗಿದೆ.
ʼ2025ರ ಆಗಸ್ಟ್ 8ರಂದು ಬಸವಕಲ್ಯಾಣದ ತಾಯಿ ಮತ್ತು ಮಕ್ಕಳ...
ಮಹಾರಾಷ್ಟ್ರದಿಂದ ಅಕ್ರಮವಾಗಿ ₹5.25 ಲಕ್ಷ ಮೌಲ್ಯದ ಗಾಂಜಾ ಖರೀದಿಸಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಸವಕಲ್ಯಾಣ ನಗರ ಠಾಣೆ ಪೊಲೀಸರು ಬಂಧಿಸಿ, ಅವರಿಂದ ಗಾಂಜಾ ಜಪ್ತಿ ಮಾಡಿದ್ದಾರೆ.
ಬಸವಕಲ್ಯಾಣ ನಗರ ಠಾಣೆಯ...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಸೆ.22 ರಿಂದ ಅ.2ರವರೆಗೆ ನಡೆಯಲಿರುವ ʼದಸರಾ ದರ್ಬಾರ್ʼನಲ್ಲಿ ತೆರೆದ ವಾಹನದಲ್ಲಿ ಅಡ್ಡ ಪಲ್ಲಕ್ಕಿ ಮೆರವಣಿಗೆ ನಡೆಸುವುದಾಗಿ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರು ಸ್ಪಷ್ಟಪಡಿಸಿದ್ದಾರೆ.
ʼಕಾರ್ಯಕ್ರಮದ ಗೌರವ ಅಧ್ಯಕ್ಷರೂ ಆಗಿರುವ ಹಾರಕೂಡ...
ಬಸವಣ್ಣನವರ ಕಾಯಕದ ಪುಣ್ಯ ಭೂಮಿಯಲ್ಲಿ ಬಸವಣ್ಣನವರ ಆಶಯದಂತೆ ಮತ್ತು ತತ್ವ ಸಿದ್ಧಾಂತಕ್ಕೆ ಧಕ್ಕೆ ಬರಬಾರದೆಂಬ ಉದ್ದೇಶದಿಂದ ಬಸವಕಲ್ಯಾಣ ನಗರದಲ್ಲಿ ಸೆ.22ರಿಂದ ಅ.2ರವರೆಗೆ ರಂಭಾಪುರಿ ಸ್ವಾಮೀಜಿ ನೇತ್ರತ್ವದಲ್ಲಿ ನಡೆಸಲು ಉದ್ದೇಶಿಸಿರುವ ದಸರಾ ದರ್ಬಾರ್ ಸಮಾರಂಭದಿಂದ...
ಬಸವಾದಿ ಶರಣರ ಕಾಯಕ ಭೂಮಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಇರುವ ಶರಣರ ಸ್ಮಾರಕಗಳು ಅನುದಾನ ಕೊರತೆಯಿಂದ ಕನಿಷ್ಠ ಮೂಲಸೌಕರ್ಯ ಇಲ್ಲದೆ ಅವ್ಯವಸ್ಥೆ ಎದ್ದುಕಾಣುತ್ತಿದ್ದು, ಶರಣರ ಸ್ಮಾರಕಗಳ ನಿರ್ವಹಣೆಗೆ ₹5 ಕೋಟಿ ಹೆಚ್ಚುವರಿಯಾಗಿ ಒದಗಿಸಬೇಕೆಂದು...