ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಸಹೋದರರಿಬ್ಬರು ಬರ್ಬರವಾಗಿ ಕೊಲೆಗೈದ ಘಟನೆ ಬಸವಕಲ್ಯಾಣ ತಾಲೂಕಿನ ನಿರಗುಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ನಿರುಗುಡಿ ಗ್ರಾಮದ ಪ್ರಶಾಂತ ಬಿರಾದರ್ (25) ಕೊಲೆಯಾದ ಯುವಕ. ಪ್ರಶಾಂತ್ ಕಳೆದ ಕೆಲ ವರ್ಷಗಳಿಂದ...
ಬಸವಕಲ್ಯಾಣ ನಗರದ ಮುಖ್ಯರಸ್ತೆ ವಿಭಜಕ ಮಧ್ಯದಲ್ಲಿ ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ವತಿಯಿಂದ ಅಳವಡಿಸಲಾಗಿದ್ದ ಬಸವಾದಿ ಶರಣರ ಸಂದೇಶ ಫಲಕಗಳು ಹಾಳಾಗಿದ್ದು ಕೂಡಲೇ ಹೊಸ ಫಲಕಗಳನ್ನು ಅಳವಡಿಸಬೇಕೆಂದು ರಾಷ್ಟ್ರೀಯ ಬಸವ ದಳ ಹಾಗೂ ಬಸವ...
ಲೋಕದ ಎಲ್ಲ ಸಂಗತಿಗಳನ್ನು ಕುರಿತು ತಾರ್ಕಿಕವಾಗಿ, ವೈಚಾರಿಕವಾಗಿ ಪರಿಶೀಲಿಸುವ ಗುಣ ವಿಜ್ಞಾನಕ್ಕಿದೆ. ವೈಜ್ಞಾನಿಕ ವಲಯದಲ್ಲಿ ಎಲ್ಲವೂ ಪ್ರಶ್ನಾರ್ಹವೇ ಆಗಿದೆ ಎಂದು ಬಸವಕಲ್ಯಾಣ ತಹಶೀಲ್ದಾರ್ ಡಾ.ದತ್ತಾತ್ರೇಯ ಗಾದಾ ಹೇಳಿದರು.
ಬಸವಕಲ್ಯಾಣ ನಗರದ ಶ್ರೀ ಬಸವೇಶ್ವರ ಪದವಿ...
ದೇಶದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಎಲ್ಲೆಡೆ ಅಶಾಂತಿ, ಧರ್ಮಾಂಧತೆ ಹೆಚ್ಚುತ್ತಿದೆ. ಇದಕ್ಕೆಲ್ಲ ಬಸವಣ್ಣನವರ ಮೌಲ್ಯಯುತ ವಚನಗಳಿಂದ ಉತ್ತರ ಕಂಡುಕೊಳ್ಳಬೇಕಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಹೇಳಿದರು.
ಬಸವಕಲ್ಯಾಣದ ನೂತನ ಅನುಭವ...
ಬಸವಕಲ್ಯಾಣದ ಬಸವ ಮಹಾಮನೆ ಟ್ರಸ್ಟ್ನಿಂದ ಫೆಬ್ರವರಿ 21, 22 ಮತ್ತು 23ರಂದು 7ನೇ ಅನುಭವ ಮಂಟಪ ಸಂಸತ್ತು ಕಾರ್ಯಕ್ರಮ ನಡೆಯಲಿದೆ. ಕೊನೆಯ ದಿನ ಸಮಾನತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬೆಲ್ದಾಳ ಸಿದ್ಧರಾಮ ಶರಣರು...