ರಸ್ತೆ ವಿಭಜಕ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಸವಕಲ್ಯಾಣದ ತ್ರಿಪುರಾಂತ ಸಮೀಪದ ರಸ್ತೆಯಲ್ಲಿ ನಡೆದಿದೆ.
ಬಸವಕಲ್ಯಾಣದ ತ್ರಿಪುರಾಂತ ನಿವಾಸಿಗಳಾದ ಗುಂಡಪ್ಪ ಬಿರಾದರ್(46),...
ಸಾಂಸ್ಕೃತಿಕ ಅಧ್ಯಯನವು ಸಮಾಜ, ರಾಜಕಾರಣ, ಆರ್ಥಿಕತೆ, ಧಾರ್ಮಿಕತೆ ಹಾಗೂ ಲಿಂಗ ರಾಜಕಾರಣಗಳಲ್ಲಿ ಕಂಡು ಬರುವ ಅಧಿಕಾರ ಮತ್ತು ಅಧೀನತೆಯ ಸಂಕಥನವಾಗಿದೆ. ಹಲವು ಸಿದ್ಧಾಂತಗಳನ್ನು ಪರಿಕಾರವಾಗಿ ಬಳಸಿ ಸಾಂಸ್ಕೃತಿಕ ಅಧ್ಯಯನ ನಡೆಸಲಾಗುತ್ತಿದೆ ಎಂದು ಸ್ಲೋವಾಕಿಯಾದ...
ಜಗತ್ತಿನ ಯಾವುದೇ ಭಾಷೆ ಮತ್ತು ವಿಶ್ವವಿದ್ಯಾಲಯಗಳು ವಚನಕಾರರ ಬಗ್ಗೆ ಅಧ್ಯಯನ ಮಾಡಬೇಕಾದರೆ ವಚನಗಳ ಮೂಲ ಪಠ್ಯ ಓದಲೇಬೇಕು. ಅನ್ಯ ಭಾಷಿಕರು ಕನ್ನಡದ ಮೇಲೆ ಪ್ರಭುತ್ವ ಪಡೆದು ವಚನವನ್ನು ಗ್ರಹಿಸಬೇಕು. ವಚನಗಳು ಹೊಸ ಸಾಂಸ್ಕೃತಿಕ...
ಕರ್ನಾಟಕ ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯು 2023 ಮತ್ತು 2024ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ಬಂಜಾರ ಭಜನೆ’ ಕ್ಷೇತ್ರದಲ್ಲಿ ಬಸವಕಲ್ಯಾಣ ತಾಲ್ಲೂಕಿನ ಖೆರ್ಡಾ(ಬಿ) ಶಂಕ್ರು ತಾಂಡಾ ನಿವಾಸಿ ಗೋವಿಂದ ಚವ್ಹಾಣ ಅವರು...
ಬಸವಕಲ್ಯಾಣ ನಗರದ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿನ ಮೋಟಾರು ವಾಹನ ನಿರೀಕ್ಷಕ ವಿಜಯಕುಮಾರ್ ಭಜಂತ್ರಿ (53) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಕ್ರಾಸ್ ಗ್ರಾಮದವರಾದ ಇವರು ನಾಲ್ಕು ತಿಂಗಳ ಹಿಂದೆ ಇಲ್ಲಿಗೆ...