ಕನ್ನಡ ಕಥಾ ಲೋಕಕ್ಕೆ ಬ್ಯಾರಿ ಮುಸ್ಲಿಮ್ ಸಮುದಾಯದ ನೋವು ನಲಿವುಗಳನ್ನು ಅತ್ಯಂತ ಹೃದಯಸ್ಪರ್ಶಿಯಾಗಿ ಕಟ್ಟಿಕೊಟ್ಟವರಲ್ಲಿ ಫಕೀರ್ ಮುಹಮ್ಮದ್ ಕಟ್ಪಾಡಿ ಮೊದಲಿಗರು. ಅವರು ತಮ್ಮ ಬಾಲ್ಯ ಕಾಲದ ಕರಾವಳಿಯ ಸೌಹಾರ್ದ ಬದುಕನ್ನು ತೆರೆದಿಟ್ಟಿದ್ದಾರೆ. ಅಕ್ಷರ...
ನೀತಿ ಆಯೋಗದ ಸಭೆಗೆ ಹೋಗದ ಸಿದ್ದರಾಮಯ್ಯನವರು ಕರ್ನಾಟಕದಲ್ಲಿ ಕೂತು ಮೋದಿ ವಿರುದ್ಧ ಕಟಕಿಯಾಡಿದರೆ; ಭಟ್ಟಂಗಿಗಳ ಮುಂದೆ ಬಲಿಷ್ಠನಂತೆ ಕಾಣಬಹುದೇ ಹೊರತು, ರಾಜ್ಯಕ್ಕೇನೂ ಉಪಯೋಗವಾಗುವುದಿಲ್ಲ.
''ರಾಷ್ಟ್ರೀಯ ಗುರಿಗಳನ್ನು ಸಾಧಿಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯಗಳು ಸಹಕಾರದಿಂದ...
ಅಮೆರಿಕ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ಮತ್ತು ಹಾರ್ವರ್ಡ್ ವಿವಿಯನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಅಧ್ಯಕ್ಷ ಟ್ರಂಪ್ ಮುಂದಾಗಿದ್ದಾರೆ. ಇದರಿಂದ ಶೈಕ್ಷಣಿಕ ವಾತಾವರಣ ಕಲುಷಿತಗೊಂಡು ಅಮೆರಿಕ ಬೌದ್ಧಿಕ ಅಧಃಪತನದತ್ತ ಸಾಗುತ್ತಿದೆ.
ಕೇಂಬ್ರಿಡ್ಜ್‌ನ ಹಾರ್ವರ್ಡ್ ಯುನಿವರ್ಸಿಟಿ- ವಿಶ್ವದ ಅತ್ಯಂತ...
ದೇಶವನ್ನಾಳುವ ಯೋಗ್ಯತೆ, ಅರ್ಹತೆ ಇರುವ ಸಮರ್ಥ ನಾಯಕ ಎಂದು ಮೋದಿಯವರನ್ನು ದೇಶದ ಜನತೆ ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಟ್ರಂಪ್ ಈ 'ಸಮರ್ಥ ನಾಯಕ'ನನ್ನು ಪ್ರತಿದಿನ ಪುಡಿಗುಟ್ಟುತ್ತಲೇ...
1971ರ ಯುದ್ಧ- ಇತಿಹಾಸದ ಪುಟಗಳಲ್ಲಿ ದಾಖಲಾದ ಯುದ್ಧ. ಅದನ್ನು ದಕ್ಷತೆಯಿಂದ ನಿರ್ವಹಿಸಿದ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರನ್ನು ದೇಶದ ಜನತೆ ಇಂದು ನೆನಪು ಮಾಡಿಕೊಳ್ಳುತ್ತಿರುವುದು ಸೂಕ್ತವಾಗಿದೆ. ಹಾಗೆಯೇ ಪ್ರಸ್ತುತ ಪ್ರಧಾನಿ ಮೋದಿಯವರತ್ತ ಪ್ರಶ್ನೆಗಳ...